ಪುಣೆಯಲ್ಲಿ ಹೆಚ್ಚುತ್ತಿರುವ ಸೋಂಕು: ಮತ್ತೆ ಲಾಕ್ಡೌನ್ಗೆ ಜನಪ್ರತಿನಿಧಿಗಳ ಒತ್ತಾಯ
ಇಲ್ಲಿನ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕೊರೊನಾ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಮತ್ತೆ ಲಾಕ್ಡೌನ್ ಮಾಡುವಂತೆ ಒತ್ತಾಯಿಸಿದ್ದಾರೆ.Last Updated 8 ಜುಲೈ 2020, 5:09 IST