ಪುಣೆಯಲ್ಲಿ ಪಿಎಫ್‌ಐ ಪ್ರತಿಭಟನೆ ವೇಳೆ ಕೇಳಿ ಬಂತು ಪಾಕ್ ಪರ ಘೋಷಣೆ: ತನಿಖೆ ಆರಂಭ
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಪುಣೆಯಲ್ಲಿ ನಡೆಸಿದ ಪ್ರತಿಭಟನೆ ವೇಳೆ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆಗಳು ಕೇಳಿಬಂದಿದ್ದು, ಇದಕ್ಕೆ ಸಂಬಂಧಿಸಿದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಘೋಷಣೆ ಕೂಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಮಹಾರಾಷ್ಟ್ರದ ಬಿಜೆಪಿ ನಾಯಕರು ಒತ್ತಾಯಿಸಿದ್ದಾರೆ.Last Updated 24 ಸೆಪ್ಟೆಂಬರ್ 2022, 12:57 IST