ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

punecourt

ADVERTISEMENT

ಸುಶಿಕ್ಷತೆ ಎಂಬ ಕಾರಣಕ್ಕೆ ಉದ್ಯೋಗಕ್ಕೆ ಒತ್ತಾಯಿಸುವಂತಿಲ್ಲ: ಹೈಕೋರ್ಟ್‌

ಮಹಿಳೆ ಸುಶಿಕ್ಷಿತೆ ಎಂಬ ಕಾರಣಕ್ಕೆ ಕೆಲಸ ಮಾಡಲೇಬೇಕು ಎಂದು ಒತ್ತಾಯಿಸುವಂತಿಲ್ಲ ಎಂದು ಬಾಂಬೆ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
Last Updated 11 ಜೂನ್ 2022, 15:31 IST
ಸುಶಿಕ್ಷತೆ ಎಂಬ ಕಾರಣಕ್ಕೆ ಉದ್ಯೋಗಕ್ಕೆ ಒತ್ತಾಯಿಸುವಂತಿಲ್ಲ: ಹೈಕೋರ್ಟ್‌

ದಲಿತ ಚಿಂತಕ ಆನಂದ್‌ ತೇಲ್ತುಂಬ್ಡೆ ಬಂಧನ; ಬಿಡುಗಡೆ

ನಕ್ಸಲ್‌ ಸಂಪರ್ಕ ಆರೋಪದ ಎಲ್ಗಾರ್‌ ಪರಿಷದ್‌ ಪ್ರಕರಣದಲ್ಲಿ ಪುಣೆ ಪೊಲಿಸರಿಂದ ಶನಿವಾರ ಮುಂಜಾನೆ ಬಂಧಿಸಲ್ಪಟ್ಟಿದ್ದ ದಲಿತ ಚಿಂತಕ ಪ್ರೊ.ಆನಂದ್‌ ತೇಲ್ತುಂಬ್ಡೆ ಅವರನ್ನು ಪುಣೆ ಸೆಷನ್‌ ಕೋರ್ಟ್‌ ಬಿಡುಗಡೆ ಮಾಡಿದೆ.
Last Updated 2 ಫೆಬ್ರುವರಿ 2019, 17:37 IST
ದಲಿತ ಚಿಂತಕ ಆನಂದ್‌ ತೇಲ್ತುಂಬ್ಡೆ ಬಂಧನ; ಬಿಡುಗಡೆ

ಭೀಮಾ ಕೋರೆಗಾಂವ್‌ ಪ‍್ರಕರಣ: ಮೂವರು ಸಾಮಾಜಿಕ ಕಾರ್ಯಕರ್ತರಿಗೆ ಜಾಮೀನು ನಿರಾಕರಣೆ

ಭೀಮಾ ಕೋರೆಗಾಂವ್‌ ಹಿಂಸಾಚಾರ ಪ‍್ರಕರಣಕ್ಕೆ ಕುಮ್ಮಕ್ಕು ನೀಡಿದ್ದಾರೆ ಎಂಬ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವ ಮೂವರು ಸಾಮಾಜಿಕ ಕಾರ್ಯಕರ್ತರಾದ ಅರುಣ್‌ ಫೆರೇರಾ, ವರ್ನನ್‌ ಗೊನ್ಸಾಲ್ವೆಸ್‌, ಸುಧಾ ಭಾರದ್ವಾಜ್‌ ಅವರಿಗೆ ಜಾಮೀನು ನೀಡಲು ಪುಣೆ ವಿಶೇಷ ನ್ಯಾಯಾಲಯ ಶುಕ್ರವಾರ ನಿರಾಕರಿಸಿದೆ.
Last Updated 26 ಅಕ್ಟೋಬರ್ 2018, 11:29 IST
ಭೀಮಾ ಕೋರೆಗಾಂವ್‌ ಪ‍್ರಕರಣ: ಮೂವರು ಸಾಮಾಜಿಕ ಕಾರ್ಯಕರ್ತರಿಗೆ ಜಾಮೀನು ನಿರಾಕರಣೆ
ADVERTISEMENT
ADVERTISEMENT
ADVERTISEMENT
ADVERTISEMENT