ಹೊನ್ನವಳ್ಳಿ | ‘ಅಪ್ಪು’ ಪುತ್ಥಳಿ ಪ್ರತಿಷ್ಠಾಪನೆ, ತೆರವು: ಬಿಗುವಿನ ವಾತಾವರಣ
ತಿಪಟೂರು ತಾಲ್ಲೂಕಿನ ಹೊನ್ನವಳ್ಳಿಯಲ್ಲಿ ಗುರುವಾರ ರಾತ್ರಿ ಪ್ರತಿಷ್ಠಾಪಿಸಿದ್ದ ನಟ ದಿವಂಗತ ಪುನೀತ್ ರಾಜ್‌ಕುಮಾರ್ ಪುತ್ಥಳಿಯನ್ನು ಶುಕ್ರವಾರ ಬೆಳಗಿನ ಜಾವ ಪೊಲೀಸರು ತೆರವುಗೊಳಿಸಿದ್ದಾರೆ. ಇದರಿಂದ ಗ್ರಾಮದಲ್ಲಿ ಕೆಲ ಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.Last Updated 21 ಡಿಸೆಂಬರ್ 2024, 5:26 IST