ಪಟಾಕಿ ಕಾರ್ಖಾನೆ ಸ್ಫೋಟ-ಸತ್ತವರ ಸಂಖ್ಯೆ 22ಕ್ಕೆ ಏರಿಕೆ
ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 22ಕ್ಕೆ ಏರಿಕೆಯಾಗಿದ್ದು, ಮೃತರ ಕುಟುಂಬಕ್ಕೆ ತಲಾ ₹ 2 ಲಕ್ಷ ಪರಿಹಾರ ನೀಡುವುದಾಗಿ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಘೋಷಿಸಿದ್ದಾರೆ.Last Updated 4 ಸೆಪ್ಟೆಂಬರ್ 2019, 16:14 IST