ಅಂಬರೀಷ್ ಮೊದಲ ವರ್ಷದ ಪುಣ್ಯತಿಥಿ: ಸಮಾಧಿ ಮುಂದೆ ಕಣ್ಣೀರಿಟ್ಟ ಸುಮಲತಾ
ಬೆಂಗಳೂರಿನ ಕಂಠೀರವ ಸ್ಟುಡಿಯೊದಲ್ಲಿ ಗುರುವಾರ ‘ರೆಬೆಲ್ ಸ್ಟಾರ್’ ಅಂಬರೀಷ್ ಅವರ ಮೊದಲ ವರ್ಷದ ಪುಣ್ಯತಿಥಿ ನಡೆಯಿತು. ಅಂಬರೀಷ್ ಅವರ ಪತ್ನಿ ಸುಮಲತಾ, ಪುತ್ರ ಅಭಿಷೇಕ್, ‘ಚಾಲೆಂಜಿಂಗ್ ಸ್ಟಾರ್’ ದರ್ಶನ್ ಅವರು, ಅಂಬಿ ಸಮಾಧಿಗೆ ಪೂಜೆ ಸಲ್ಲಿಸಿದರು.Last Updated 14 ನವೆಂಬರ್ 2019, 10:48 IST