ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Puri

ADVERTISEMENT

ಪುರಿ ಜಗನ್ನಾಥ ದೇವಾಲಯಕ್ಕೆ ಅನಧಿಕೃತ ಪ್ರವೇಶ: 9 ಮಂದಿ ಬಾಂಗ್ಲಾ ಪ್ರಜೆಗಳು ವಶಕ್ಕೆ

ಪುರಿ ಜಗನ್ನಾಥ ದೇವಸ್ಥಾನಕ್ಕೆ ಅನಧಿಕೃತವಾಗಿ ಪ್ರವೇಶಿಸಿದ ಆರೋಪದ ಮೇಲೆ 9 ಮಂದಿ ಬಾಂಗ್ಲಾ ಪ್ರಜೆಗಳನ್ನು ಒಡಿಶಾ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.
Last Updated 4 ಮಾರ್ಚ್ 2024, 5:56 IST
ಪುರಿ ಜಗನ್ನಾಥ ದೇವಾಲಯಕ್ಕೆ ಅನಧಿಕೃತ ಪ್ರವೇಶ: 9 ಮಂದಿ ಬಾಂಗ್ಲಾ ಪ್ರಜೆಗಳು ವಶಕ್ಕೆ

ಪುರಿ ಜಗನ್ನಾಥ ದೇವಾಲಯ: ಭಕ್ತರಿಗೆ ವಸ್ತ್ರಸಂಹಿತೆ ಕಡ್ಡಾಯ

ಪುರಿ ಜಗನ್ನಾಥ ದೇವಾಲಯದ ಆಡಳಿತ ಮಂಡಳಿಯು ಭಕ್ತರಿಗೆ ಸೋಮವಾರದಿಂದ ವಸ್ತ್ರಸಂಹಿತೆಯನ್ನು ಕಡ್ಡಾಯಗೊಳಿಸಿದೆ.
Last Updated 1 ಜನವರಿ 2024, 14:30 IST
ಪುರಿ ಜಗನ್ನಾಥ ದೇವಾಲಯ: ಭಕ್ತರಿಗೆ ವಸ್ತ್ರಸಂಹಿತೆ ಕಡ್ಡಾಯ

ಸಭ್ಯ ಉಡುಪು ತೊಟ್ಟರೆ ಮಾತ್ರ ಜಗನ್ನಾಥನ ದರ್ಶನ: ಇಂದಿನಿಂದಲೇ ವಸ್ತ್ರಸಂಹಿತೆ ಜಾರಿ

ಪುರಿ ಜಗನ್ನಾಥ ದೇಗುಲಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಇಂದಿನಿಂದ (ಸೋಮವಾರ) ವಸ್ತ್ರಸಂಹಿತೆ ‌ಕಡ್ಡಾಯಗೊಳಿಸಲಾಗಿದೆ.
Last Updated 1 ಜನವರಿ 2024, 10:41 IST
ಸಭ್ಯ ಉಡುಪು ತೊಟ್ಟರೆ ಮಾತ್ರ ಜಗನ್ನಾಥನ ದರ್ಶನ: ಇಂದಿನಿಂದಲೇ ವಸ್ತ್ರಸಂಹಿತೆ ಜಾರಿ

ಕ್ರಿಸ್‌ಮಸ್‌: ಪುರಿ ಬೀಚ್‌ನಲ್ಲಿ ಮರಳು, ಈರುಳ್ಳಿಯಲ್ಲಿ ಮೂಡಿದ ಸೆಂಟಾ ಕ್ಲಾಸ್‌

ಎಲ್ಲೆಡೆ ಕ್ರಿಸ್‌ಮಸ್‌ ಸಂಭ್ರಮ ಮನೆ ಮಾಡಿದ್ದು, ಜನರು ವಿವಿಧ ರೀತಿಯ ಆಚರಣೆಯಲ್ಲಿ ತೊಡಗಿದ್ದಾರೆ. ಕ್ರಿಸ್‌ಮಸ್‌ ಹಬ್ಬದ ಪ್ರಯುಕ್ತ ಒಡಿಶಾದ ಪುರಿ ಬೀಚ್‌ನಲ್ಲಿ ಮರಳು ಮತ್ತು ಈರುಳ್ಳಿ ಬಳಸಿ ಸೆಂಟಾ ಕ್ಲಾಸ್‌ನ ಕಲಾಕೃತಿಯನ್ನು ರಚಿಸಲಾಗಿದ್ದು, ಜನರ ಗಮನ ಸೆಳೆಯುತ್ತಿದೆ.
Last Updated 25 ಡಿಸೆಂಬರ್ 2023, 10:24 IST
ಕ್ರಿಸ್‌ಮಸ್‌: ಪುರಿ ಬೀಚ್‌ನಲ್ಲಿ ಮರಳು, ಈರುಳ್ಳಿಯಲ್ಲಿ ಮೂಡಿದ ಸೆಂಟಾ ಕ್ಲಾಸ್‌

ಪುರಿ ಜಗನ್ನಾಥ ದೇವಾಲಯದಲ್ಲಿ ನೂಕುನುಗ್ಗಲು: 10 ಭಕ್ತರು ಅಸ್ವಸ್ಥ

ಪುರಿ ಜಗನ್ನಾಥನ ದರ್ಶನಕ್ಕೆ ಜನಸಾಗರ ಬರುತ್ತಿದ್ದು ನೂಕುನುಗ್ಗಲು ಉಂಟಾಗಿ ಕನಿಷ್ಠ 10 ಮಂದಿ ಗಾಯಗೊಂಡಿದ್ದಾರೆ.
Last Updated 10 ನವೆಂಬರ್ 2023, 11:39 IST
ಪುರಿ ಜಗನ್ನಾಥ ದೇವಾಲಯದಲ್ಲಿ ನೂಕುನುಗ್ಗಲು: 10 ಭಕ್ತರು ಅಸ್ವಸ್ಥ

ಜನವರಿ 1 ರಿಂದ ಪುರಿ ಜಗನ್ನಾಥ ದೇವಾಲಯದಲ್ಲಿ ವಸ್ತ್ರಸಂಹಿತೆ ಜಾರಿ

ಪುರಿ ಜಗನ್ನಾಥ ದೇವಾಲಯಕ್ಕೆ ಆಗಮಿಸುವ ಭಕ್ತಾದಿಗಳಿಗೆ ವಸ್ತ್ರಸಂಹಿತೆ ರೂಪಿಸಲಾಗಿದ್ದು, ಜನವರಿ 1 ರಿಂದ ಜಾರಿಗೆ ಬರಲಿದೆ ಎಂದು ದೇವಸ್ಥಾನದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Last Updated 12 ಅಕ್ಟೋಬರ್ 2023, 10:38 IST
ಜನವರಿ 1 ರಿಂದ ಪುರಿ ಜಗನ್ನಾಥ ದೇವಾಲಯದಲ್ಲಿ ವಸ್ತ್ರಸಂಹಿತೆ ಜಾರಿ

ಪುರಿ: ಗುಂಡಿಚಾ ದೇವಾಲಯ ತಲುಪಿದ ಜಗನ್ನಾಥ ರಥ ಯಾತ್ರೆ

ಪುರಿ (ಪಿಟಿಐ): ಇಲ್ಲಿನ ಜಗನ್ನಾಥ ದೇವರು ಮತ್ತು ದೇವಿ ಸುಭದ್ರಾರನ್ನು ಹೊತ್ತ ರಥವು ರಾತ್ರಿಯಿಡೀ ಮೆರವಣಿಗೆ ಮೂಲಕ ಸಾಗಿ ಬುಧವಾರ ಗುಂಡಿಚಾ ದೇವಾಲಯಕ್ಕೆ ತಲುಪಿತು.
Last Updated 21 ಜೂನ್ 2023, 17:14 IST
ಪುರಿ: ಗುಂಡಿಚಾ ದೇವಾಲಯ ತಲುಪಿದ ಜಗನ್ನಾಥ ರಥ ಯಾತ್ರೆ
ADVERTISEMENT

Puri Jagannath Rath Yatra 2023: ಜಗನ್ನಾಥ ರಥಯಾತ್ರೆ; ಶುಭ ಹಾರೈಸಿದ ಪ್ರಧಾನಿ ಮೋದಿ

ಶ್ರೀ ಜಗನ್ನಾಥ ರಥಯಾತ್ರೆಯ ಉತ್ಸವ ಕಾರ್ಯಕ್ರಮಗಳು ಇಂದಿನಿಂದ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ.
Last Updated 20 ಜೂನ್ 2023, 3:06 IST
Puri Jagannath Rath Yatra 2023: ಜಗನ್ನಾಥ ರಥಯಾತ್ರೆ; ಶುಭ ಹಾರೈಸಿದ ಪ್ರಧಾನಿ ಮೋದಿ

ಪುರಿ: 20ರಿಂದ ಜಗನ್ನಾಥ ರಥಯಾತ್ರೆ ಉತ್ಸವ, 25 ಲಕ್ಷ ಭಕ್ತರ ಭೇಟಿ ನಿರೀಕ್ಷೆ

ಇಲ್ಲಿನ ಹೆಸರಾಂತ ಶ್ರೀ ಜಗನ್ನಾಥ ರಥಯಾತ್ರೆಯ ಉತ್ಸವ ಕಾರ್ಯಕ್ರಮಗಳು ಜೂನ್ 20ರಂದು ಆರಂಭವಾಗಲಿದ್ದು, ಈ ಬಾರಿ ಸುಮಾರು 25 ಲಕ್ಷ ಭಕ್ತರು ಭೇಟಿ ನೀಡಬಹುದು ಎಂದು ದೇಗುಲದ ಆಡಳಿತ ಮಂಡಳಿಯು ನಿರೀಕ್ಷಿಸಿದೆ.
Last Updated 17 ಜೂನ್ 2023, 13:52 IST
ಪುರಿ: 20ರಿಂದ ಜಗನ್ನಾಥ ರಥಯಾತ್ರೆ ಉತ್ಸವ, 25 ಲಕ್ಷ ಭಕ್ತರ ಭೇಟಿ ನಿರೀಕ್ಷೆ

ಒಡಿಶಾದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

8,000 ಕೋಟಿ ಮೌಲ್ಯದ ರೈಲ್ವೆ ಯೋಜನೆಗಳಿಗೆ ಚಾಲನೆ
Last Updated 18 ಮೇ 2023, 9:27 IST
ಒಡಿಶಾದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
ADVERTISEMENT
ADVERTISEMENT
ADVERTISEMENT