ಪಂಚಾಕ್ಷರ, ಪುಟ್ಟರಾಜ ಗವಾಯಿಗಳ ರಥೋತ್ಸವ ಜುಲೈ 3ಕ್ಕೆ
‘ಪಂಚಾಕ್ಷರ ಗವಾಯಿ ಹಾಗೂ ಪುಟ್ಟರಾಜ ಗವಾಯಿ ಅವರ ಪುಣ್ಯಸ್ಮರಣೋತ್ಸವ ಅಂಗವಾಗಿ ಜೂನ್ 29ರಿಂದ ಜುಲೈ 3ರವರೆಗೆ ಜಾತ್ರಾ ಮಹೋತ್ಸವ ನಡೆಯಲಿದೆ’ ಎಂದು ವೀರೇಶ್ವರ ಪುಣ್ಯಾಶ್ರಮದ ವ್ಯವಸ್ಥಾಪಕ ಬಸವರಾಜ ಹಿಡ್ಕಿಮಠ ಹೇಳಿದರು.Last Updated 26 ಜೂನ್ 2018, 16:21 IST