ಗುರುವಾರ, 3 ಜುಲೈ 2025
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಕಲೆ-ಸಾಹಿತ್ಯ
ನುಡಿಚಿತ್ರ
ಕಥೆ
ಕವಿತೆ
ಪುಸ್ತಕ ವಿಮರ್ಶೆ
ವಿಡಂಬನೆ
ಸಂಗೀತ
ನೃತ್ಯ
ಕಲೆ
ದಧಿಗಿಣತೊ
ಸಾಹಿತ್ಯ ಸಮ್ಮೇಳನ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಅಕ್ಷಯ ತೃತೀಯ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
Puttarangashetty
ADVERTISEMENT
ವಿಧಾನಸೌಧದಲ್ಲಿ ₹25.76 ಲಕ್ಷ ಪತ್ತೆ: ಪುಟ್ಟರಂಗಶೆಟ್ಟಿ ಆಪ್ತನ ಪ್ರಕರಣದ ಮರುತನಿಖೆ
ಲೋಕಾಯುಕ್ತ ಪೊಲೀಸರಿಗೆ ನ್ಯಾಯಾಲಯ ಆದೇಶ
Last Updated 4 ಫೆಬ್ರುವರಿ 2025, 15:46 IST
ಉಪ ಸಭಾಧ್ಯಕ್ಷ ಸ್ಥಾನ ಒಪ್ಪುವುದಿಲ್ಲ: ಪುಟ್ಟರಂಗಶೆಟ್ಟಿ
‘ಸಚಿವ ಸ್ಥಾನ ಸಿಗದಿರುವುದಕ್ಕೆ ಬೇಸರಗೊಂಡಿರುವ ಚಾಮರಾಜನಗರ ಶಾಸಕ ಸಿ. ಪುಟ್ಟರಂಗಶೆಟ್ಟಿ, ವಿಧಾನಸಭೆಯ ಉಪ ಸಭಾಧ್ಯಕ್ಷ ಸ್ಥಾನ ಒಪ್ಪಿಕೊಳ್ಳುವುದಿಲ್ಲ’ ಎಂದು ಭಾನುವಾರ ಹೇಳಿದ್ದಾರೆ.
Last Updated 28 ಮೇ 2023, 19:51 IST
ಆಮ್ಲಜನಕ ದುರಂತ: 13 ಮಂದಿಯ ಕುಟುಂಬಗಳಿಗೆ ಮಾತ್ರ ಹೆಚ್ಚುವರಿ ಪರಿಹಾರಕ್ಕೆ ಆಕ್ಷೇಪ
ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಸಂಭವಿಸಿದ ಆಮ್ಲಜನಕ ದುರಂತ ಪ್ರಕರಣದಲ್ಲಿ ಮೃತಪಟ್ಟವರ ಪೈಕಿ 13 ಜನರ ಕುಟುಂಬಗಳಿಗೆ ಮಾತ್ರ ಹೆಚ್ಚುವರಿಯಾಗಿ ತಲಾ ₹3 ಲಕ್ಷ ಪರಿಹಾರ ನೀಡಿರುವುದಕ್ಕೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಶನಿವಾರ ಸಚಿವ ಸೋಮಶೇಖರ್ ನೇತೃತ್ವದಲ್ಲಿ ನಡೆದ ಶಾಸಕರು, ಅಧಿಕಾರಿಗಳ ಸಭೆಯಲ್ಲಿ ಆಕ್ಷೇಪ ವ್ಯಕ್ತಪಡಿಸಿದರು.
Last Updated 21 ಆಗಸ್ಟ್ 2021, 15:14 IST
ಚಾಮರಾಜನಗರ: ಹೊಸ ವರ್ಷದಲ್ಲಿ ಕೆರೆಗಳು ತುಂಬಲಿ, ಕೈಗಾರಿಕೆಗಳೂ ಬರಲಿ
ಅಭಿವೃದ್ಧಿ ಪಥದತ್ತ ಹೊರಳುತ್ತಿದೆ ಗಡಿ ಜಿಲ್ಲೆ: ಹೊಸ ವರ್ಷದಲ್ಲಿ ಜಿಲ್ಲೆಯ ನಿರೀಕ್ಷೆಗಳೇನು?
Last Updated 1 ಜನವರಿ 2021, 19:30 IST
ಅವಾಚ್ಯ ಶಬ್ದಗಳಿಂದ ನಿಂದನೆ; ಪುಟ್ಟರಂಗಶೆಟ್ಟಿ ಬಹಿರಂಗ ಕ್ಷಮೆ ಕೋರಲಿ: ನಿಜಗುಣರಾಜು
ಎಂಟು ತಿಂಗಳು ಸಚಿವರಾಗಿದ್ದಾಗ ಪುಟ್ಟರಂಗಶೆಟ್ಟಿ ಅವರು ಎಷ್ಟು ಕೆರೆಗಳನ್ನು ತುಂಬಿಸಿದ್ದಾರೆ? ಅವಕಾಶ ಇರುವಾಗ ಮಾಡದೆ ಈಗ ರೈತರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ. ಖಾತೆಯನ್ನು ಸರಿಯಾಗಿ ನಿರ್ವಹಿಸಲು ಸಾಧ್ಯವಾಗದವರು ಬೇರೆಯವರರ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸುವುದು ಶೋಭೆ ತರುವ ಕೆಲಸವಲ್ಲ. ಈ ಮಾತುಗಳು ಶಾಸಕರು ಬೆಳೆದು ಬಂದ ಸಂಸ್ಕೃತಿಯನ್ನು ತೋರಿಸುತ್ತದೆ. ಪುಟ್ಟರಂಗಶೆಟ್ಟಿ ಅವರು ಮೌಲ್ಯಾಧರಿತ ಜೀವನ ನಡೆಸುತ್ತಿದ್ದರೆ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ಎಂದು ನಿಜಗುಣ ರಾಜು ಆಗ್ರಹಿಸಿದರು.
Last Updated 19 ಡಿಸೆಂಬರ್ 2020, 10:49 IST
ಉಸ್ತುವಾರಿ ಸಚಿವರ ನಿಂದಿಸಿದರೇ ಶಾಸಕ ಪುಟ್ಟರಂಗಶೆಟ್ಟಿ?
ಕೆರೆಗೆ ನೀರು ತುಂಬಿಸುವ ವಿಚಾರ: ರೈತನೊಂದಿಗಿನ ಸಂಭಾಷಣೆಯ ಆಡಿಯೊ ವೈರಲ್
Last Updated 16 ಡಿಸೆಂಬರ್ 2020, 13:17 IST
ಭಾಗ್ಯಜ್ಯೋತಿ ಬಿಲ್ ಪಾವತಿ; ಒತ್ತಡ ಹೇರಬೇಡಿ: ಶಾಸಕ ಸಿ.ಪುಟ್ಟರಂಗ ಶೆಟ್ಟಿ
ಕೆಡಿಪಿ ಸಭೆಯಲ್ಲಿ ಸೆಸ್ಕ್ ಅಧಿಕಾರಿಗಳಿಗೆ ತಾಕೀತು
Last Updated 29 ಫೆಬ್ರುವರಿ 2020, 15:31 IST
ADVERTISEMENT
ಕಾಂಗ್ರೆಸ್‌ನಿಂದ ಕನಿಷ್ಠ ಆದಾಯ ಖಾತರಿ ಯೋಜನೆ
ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ
Last Updated 27 ಮಾರ್ಚ್ 2019, 12:59 IST
ಯಾವುದೇ ತನಿಖೆಗೆ ಸಿದ್ಧ: ಸಚಿವ ಪುಟ್ಟರಂಗಶೆಟ್ಟಿ
ಬೆಂಗಳೂರಿನ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸಿಬ್ಬಂದಿ ಬಳಿ ಸಿಕ್ಕಿರುವ ಹಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಈ ಬಗ್ಗೆ ಯಾವುದೇ ತನಿಖೆಗೂ ಸಿದ್ಧ’ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗ ಶೆಟ್ಟಿ ಹೇಳಿದರು.
Last Updated 5 ಜನವರಿ 2019, 19:29 IST
ದಸರಾ ಪೋಸ್ಟರ್‌ನಲ್ಲಿ ಚಿತ್ರವಿಲ್ಲವೆಂದು ಸಭೆಯಿಂದ ಹೊರನಡೆದ ಪುಟ್ಟರಂಗಶೆಟ್ಟಿ
‘ದಸರಾ ಪೋಸ್ಟರ್‌ನಲ್ಲಿ ಸಚಿವರಾದ ಜಿ.ಟಿ.ದೇವೇಗೌಡ, ಸಾ.ರಾ.ಮಹೇಶ್, ಜಯಮಾಲಾ ಅವರ ಫೋಟೋಗಳಿವೆ. ನನ್ನ ಫೋಟೊ ಹಾಕಿಲ್ಲ. ಕಾಂಗ್ರೆಸ್ ನಾಯಕರನ್ನು ಕಡೆಗಣಿಸಲಾಗುತ್ತದೆ. ಸಮನ್ವಯ ಸಮಿತಿ ಅಧ್ಯಕ್ಷರಾದ ಸಿದ್ದರಾಮಯ್ಯ ಅವರು ಬಂದ ಬಳಿಕ ಎಲ್ಲವನ್ನೂ ಹೇಳುತ್ತೇನೆ’ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರೂ ಆಗಿರುವ ಪುಟ್ಟರಂಗಶೆಟ್ಟಿ ಅಸಮಾಧಾನ ಹೊರಹಾಕಿದರು.
Last Updated 14 ಸೆಪ್ಟೆಂಬರ್ 2018, 17:01 IST
ADVERTISEMENT
ADVERTISEMENT
ADVERTISEMENT