ಕೊರಿಯಾ ಓಪನ್ ಬ್ಯಾಡ್ಮಿಂಟನ್ ಟೂರ್ನಿ ಇಂದಿನಿಂದ: ಸಿಂಧು, ಶ್ರೀಕಾಂತ್ ಮೇಲೆ ನಿರೀಕ್ಷೆ
ಭಾರತದ ಅನುಭವಿ ಷಟ್ಲರ್ಗಳಾದ ಪಿ.ವಿ. ಸಿಂಧು ಮತ್ತು ಕಿದಂಬಿ ಶ್ರೀಕಾಂತ್ ಮಂಗಳವಾರ ಆರಂಭವಾಗಲಿರುವ ಕೊರಿಯಾ ಓಪನ್ 500 ಟೂರ್ನಿಯಲ್ಲಿ ತಮ್ಮ ಅಭಿಯಾನ ಮುಂದುವರಿಸಲಿದ್ದು, ಪ್ರಸಕ್ತ ಋತುವಿನಲ್ಲಿ ಚೊಚ್ಚಲ ಪ್ರಶಸ್ತಿಯ ನಿರೀಕ್ಷೆಯಲ್ಲಿದ್ದಾರೆ. ಭಾರತದ ಲಕ್ಷ್ಯ ಸೇನ್ ಸೇರಿ ಪ್ರಮುಖ ಆಟಗಾರರ....Last Updated 17 ಜುಲೈ 2023, 23:30 IST