ಭತ್ತದ ಪೈರಿನ ಮಧ್ಯೆ ಹೆಬ್ಬಾವು: ಮರಳಿ ಕಾಡಿಗೆ ಬಿಟ್ಟ ಅರಣ್ಯ ಇಲಾಖೆ ಸಿಬ್ಬಂದಿ
ರಾಮನಗರ ತಾಲ್ಲೂಕಿನ ಪಾಲಾಭೋವಿದೊಡ್ಡಿಯ ಗದ್ದೆಯಲ್ಲಿ ಗುರುವಾರ ಭಾರಿ ಗಾತ್ರದ ಹೆಬ್ಬಾವು ಪತ್ತೆಯಾಗಿದೆ. ಅರ್ಕಾವತಿ ನದಿಯ ದಂಡೆ ಬಳಿ ಇರುವ ಚಂದ್ರೇಗೌಡ ಎಂಬುವರ ಗದ್ದೆಯಲ್ಲಿ ಬೆಳಿಗ್ಗೆ ಕಾರ್ಮಿಕರು ಭತ್ತದ ಪೈರು ಕೊಯ್ಲು ಮಾಡುವಾಗ ಪೈರುಗಳ ಮಧ್ಯೆ ಹೆಬ್ಬಾವು ಮಲಗಿತ್ತುLast Updated 5 ಡಿಸೆಂಬರ್ 2024, 10:27 IST