ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Quetta

ADVERTISEMENT

ಪಾಕಿಸ್ತಾನದ ದಕ್ಷಿಣ ಭಾಗದಲ್ಲಿ ಭೂಕಂಪ: ಕನಿಷ್ಠ 15 ಮಂದಿ ಸಾವು

ರಾಯಿಟರ್ಸ್‌: ದಕ್ಷಿಣ ಪಾಕಿಸ್ತಾನದಲ್ಲಿ ಭೂಕಂಪ ಸಂಭವಿಸಿದ್ದು, ಕನಿಷ್ಠ 15 ಮಂದಿ ಸಾವಿಗೀಡಾಗಿರುವುದು ವರದಿಯಾಗಿದೆ. 5.7ರಷ್ಟು ತೀವ್ರತೆಯ ಭೂಕಂಪ ಆಗಿರುವುದಾಗಿ ಯುರೋಪಿಯನ್‌ ಮೆಡಿಟರೇನಿಯನ್‌ ಭೂಕಂಪ ವಿಜ್ಞಾನ ಕೇಂದ್ರವು (ಇಎಂಎಸ್‌ಸಿ) ತಿಳಿಸಿದೆ. ಪಾಕಿಸ್ತಾನದ ಕ್ವೆಟ್ಟಾದಿಂದ ಪೂರ್ವ–ಈಶಾನ್ಯ ಭಾಗದಲ್ಲಿ 102 ಕಿ.ಮೀ ದೂರದಲ್ಲಿ 10 ಕಿ.ಮೀ ಆಳದಲ್ಲಿ ಭೂಕಂಪನ ಕೇಂದ್ರ ಗುರುತಿಸಲಾಗಿದೆ.
Last Updated 7 ಅಕ್ಟೋಬರ್ 2021, 1:30 IST
ಪಾಕಿಸ್ತಾನದ ದಕ್ಷಿಣ ಭಾಗದಲ್ಲಿ ಭೂಕಂಪ: ಕನಿಷ್ಠ 15 ಮಂದಿ ಸಾವು

ಕ್ವೆಟ್ಟಾದಲ್ಲಿ ಬಾಂಬ್ ಸ್ಫೋಟ: 16 ಸಾವು, 24 ಮಂದಿಗೆ ಗಾಯ

ಪಾಕಿಸ್ತಾನದ ಕ್ವೆಟ್ಟಾದಲ್ಲಿರುವ ಹಜಾರಿಗಂಜ್ ತರಕಾರಿ ಮಾರುಕಟ್ಟೆಯಲ್ಲಿ ಶುಕ್ರವಾರ ಸಂಭವಿಸಿದ ಸ್ಫೋಟದಲ್ಲಿ16 ಮಂದಿ ಸಾವಿಗೀಡಾಗಿದ್ದು, 24 ಮಂದಿಗೆ ಗಾಯಗಳಾಗಿವೆ.
Last Updated 12 ಏಪ್ರಿಲ್ 2019, 7:54 IST
ಕ್ವೆಟ್ಟಾದಲ್ಲಿ ಬಾಂಬ್ ಸ್ಫೋಟ: 16 ಸಾವು, 24 ಮಂದಿಗೆ ಗಾಯ

ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್‌ ದಾಳಿ : 133ಕ್ಕೇರಿದ ಸಾವಿನ ಸಂಖ್ಯೆ 

ಪಾಕಿಸ್ತಾನದಲ್ಲಿ ಎರಡು ಕಡೆ ಚುನಾವಣಾ ರ‍್ಯಾಲಿಗಳ ಮೇಲೆ ಶುಕ್ರವಾರ ಆತ್ಮಾಹುತಿಬಾಂಬ್‌ ದಾಳಿ ನಡೆದಿದ್ದು, ಸಾವಿನ ಸಂಖ್ಯೆ 133ಕ್ಕೇರಿದೆ.ದಾಳಿಗಳಲ್ಲಿ 200ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು 20 ಜನರ ಸ್ಥಿತಿ ಗಂಭೀರವಾಗಿದೆ
Last Updated 14 ಜುಲೈ 2018, 2:40 IST
ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್‌ ದಾಳಿ : 133ಕ್ಕೇರಿದ ಸಾವಿನ ಸಂಖ್ಯೆ 
ADVERTISEMENT
ADVERTISEMENT
ADVERTISEMENT
ADVERTISEMENT