ಪ್ರಜಾವಾಣಿ–ರಸಪ್ರಶ್ನೆ ಚಾಂಪಿಯನ್ಶಿಪ್: ಲಿಟ್ಲ್ ರಾಕ್ ಇಂಡಿಯನ್ ಸ್ಕೂಲ್ಗೆ ಜಯ
School Quiz: ಹುಬ್ಬಳ್ಳಿಯ ದೇಶಪಾಂಡೆನಗರದ ಸವಾಯಿ ಗಂಧರ್ವ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಹುಬ್ಬಳ್ಳಿ ವಲಯದ ‘ಪ್ರಜಾವಾಣಿ– ರಸಪ್ರಶ್ನೆ ಚಾಂಪಿಯನ್ ಶಿಪ್' ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆ ಬ್ರಹ್ಮಾವರದ ಲಿಟ್ಲ್ ರಾಕ್ ಇಂಡಿಯನ್ ಸ್ಕೂಲ್ನ ಸೃಜನ್ ಹಾಗೂ ತಕ್ಷಕ್ ಶೆಟ್ಟಿ (111 ಅಂಕ) ಜಯ ಗಳಿಸಿದರು.Last Updated 10 ಡಿಸೆಂಬರ್ 2025, 9:02 IST