ಶನಿವಾರ, 30 ಆಗಸ್ಟ್ 2025
×
ADVERTISEMENT

Quota for Marathas

ADVERTISEMENT

ಮರಾಠರನ್ನು ಅವಮಾನಿಸಬೇಡಿ; ತಾಳ್ಮೆ ಪರೀಕ್ಷಿಸಬೇಡಿ: CMಗೆ ಜರಾಂಗೆ ಎಚ್ಚರಿಕೆ

Maratha Quota: ‘ಮರಾಠರು ರಾಜಕೀಯದಲ್ಲಿ ತೊಡಗಿಸಿಕೊಳ್ಳಲು ಬಯಸುವುದಿಲ್ಲ ಬದಲಾಗಿ ಮೀಸಲಾತಿಯನ್ನು ಮಾತ್ರ ಬಯಸುತ್ತಿದ್ದಾರೆ. ರಾಜ್ಯ ಸರ್ಕಾರ ನಮ್ಮ ಸಮುದಾಯದ ತಾಳ್ಮೆಯನ್ನು ಪರೀಕ್ಷಿಸಬಾರದು’ ಎಂದು ಹೋರಾಟಗಾರ ಮನೋಜ್ ಜರಾಂಗೆ ವಾಗ್ದಾಳಿ ನಡೆಸಿದ್ದಾರೆ.
Last Updated 30 ಆಗಸ್ಟ್ 2025, 7:03 IST
ಮರಾಠರನ್ನು ಅವಮಾನಿಸಬೇಡಿ; ತಾಳ್ಮೆ ಪರೀಕ್ಷಿಸಬೇಡಿ: CMಗೆ ಜರಾಂಗೆ ಎಚ್ಚರಿಕೆ

ಮನೋಜ್ ಜರಾಂಗೆಗೆ ರಾಜಕೀಯ ನಂಟು ಆರೋಪ: SIT ರಚಿಸಲು ಮುಂದಾದ ಮಹಾರಾಷ್ಟ್ರ ಸರ್ಕಾರ

ಮರಾಠ ಮೀಸಲಾತಿ ಹೋರಾಟಗಾರ ಮನೋಜ್ ಜರಾಂಗೆ ಪಾಟೀಲ ಅವರು ನೀಡುತ್ತಿರುವ ಹೇಳಿಕೆಗಳು ಮತ್ತು ರಾಜಕೀಯ ನಂಟಿನ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
Last Updated 27 ಫೆಬ್ರುವರಿ 2024, 6:41 IST
ಮನೋಜ್ ಜರಾಂಗೆಗೆ ರಾಜಕೀಯ ನಂಟು ಆರೋಪ: SIT ರಚಿಸಲು ಮುಂದಾದ ಮಹಾರಾಷ್ಟ್ರ ಸರ್ಕಾರ

ಮರಾಠಾ ಮೀಸಲಾತಿ ಮಸೂದೆ ಅಂಗೀಕಾರ: ಧರಣಿ ಕೈಬಿಡಲು ಮನೋಜ್ ಜಾರಂಗೆ ನಿರಾಕರಣೆ

ಮರಾಠ ಸಮುದಾಯದವರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ನೀಡುವ ಉದ್ದೇಶವುಳ್ಳ ‘ಮರಾಠಾ ಮೀಸಲಾತಿ ಮಸೂದೆ’ಗೆ ಇಂದು (ಮಂಗಳವಾರ) ಮಹಾರಾಷ್ಟ್ರ ವಿಧಾನಸಭೆ, ವಿಧಾನ ಪರಿಷತ್‌ನಲ್ಲಿ ಅಂಗೀಕಾರ ದೊರೆತಿರುವುದನ್ನು ಮರಾಠಾ ಮೀಸಲಾತಿ ಹೋರಾಟಗಾರ ಮನೋಜ್ ಜಾರಂಗೆ ಸ್ವಾಗತಿಸಿದ್ದಾರೆ.
Last Updated 20 ಫೆಬ್ರುವರಿ 2024, 11:02 IST
ಮರಾಠಾ ಮೀಸಲಾತಿ ಮಸೂದೆ ಅಂಗೀಕಾರ: ಧರಣಿ ಕೈಬಿಡಲು ಮನೋಜ್ ಜಾರಂಗೆ ನಿರಾಕರಣೆ

ಮಹಾರಾಷ್ಟ್ರ: ಶೇ 10ರಷ್ಟು ಮರಾಠ ಮೀಸಲು ಮಸೂದೆಗೆ ‘ಅಸ್ತು’

ವಿಧಾನಸಭೆ, ವಿಧಾನ ಪರಿಷತ್ತಿನಲ್ಲಿ ಅಂಗೀಕಾರ * ಶಿಕ್ಷಣ, ಸರ್ಕಾರಿ ಉದ್ಯೋಗದಲ್ಲಿ ಶೇ 10ರಷ್ಟು ಮೀಸಲಾತಿ
Last Updated 20 ಫೆಬ್ರುವರಿ 2024, 9:32 IST
ಮಹಾರಾಷ್ಟ್ರ: ಶೇ 10ರಷ್ಟು ಮರಾಠ ಮೀಸಲು ಮಸೂದೆಗೆ ‘ಅಸ್ತು’

ಮರಾಠ ಮೀಸಲಾತಿ: ಕುಂಬಿಗಳಿಗೆ ಜಾತಿ ಪ್ರಮಾಣ ಪತ್ರಕ್ಕೆ ಮಹಾರಾಷ್ಟ್ರ ಸರ್ಕಾರ ಅಸ್ತು

ರಾಜಭವನ ಮುಂಭಾಗ ಮೂವರು ಶಾಸಕರ ಪ್ರತಿಭಟನೆ
Last Updated 31 ಅಕ್ಟೋಬರ್ 2023, 14:48 IST
ಮರಾಠ ಮೀಸಲಾತಿ: ಕುಂಬಿಗಳಿಗೆ ಜಾತಿ ಪ್ರಮಾಣ ಪತ್ರಕ್ಕೆ ಮಹಾರಾಷ್ಟ್ರ ಸರ್ಕಾರ ಅಸ್ತು

ಮಹಾರಾಷ್ಟ್ರ: ಮರಾಠ ಸಮುದಾಯಕ್ಕೆ ಶೇ 16ರಷ್ಟು ಮೀಸಲಾತಿ

ಸುಮಾರು ಮೂರು ದಶಕಗಳ ಹೋರಾಟದ ಬಳಿಕ ಮಹಾರಾಷ್ಟ್ರದ ಮರಾಠ ಸಮುದಾಯಕ್ಕೆ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ದೊರೆತಿದೆ. ಈ ಸಮುದಾಯಕ್ಕೆ ಶೇ 16ರಷ್ಟು ಮೀಸಲು ನೀಡುವ ಮಸೂದೆಗೆ ಮಹಾರಾಷ್ಟ್ರದ ಎರಡೂ ಸದನಗಳು ಯಾವುದೇ ಚರ್ಚೆ ಇಲ್ಲದೆ ಸರ್ವಾನುಮತದ ಅಂಗೀಕಾರ ನೀಡಿವೆ.
Last Updated 17 ಅಕ್ಟೋಬರ್ 2019, 10:03 IST
ಮಹಾರಾಷ್ಟ್ರ: ಮರಾಠ ಸಮುದಾಯಕ್ಕೆ ಶೇ 16ರಷ್ಟು ಮೀಸಲಾತಿ
ADVERTISEMENT
ADVERTISEMENT
ADVERTISEMENT
ADVERTISEMENT