ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Qureshi

ADVERTISEMENT

ಕಾಂಗ್ರೆಸ್‌ನ ಹಿರಿಯ ನಾಯಕ, ಮಾಜಿ ರಾಜ್ಯಪಾಲ ಅಜೀಜ್ ಖುರೇಷಿ ನಿಧನ

ಉತ್ತರ ಪ್ರದೇಶದ ಮಾಜಿ ರಾಜ್ಯಪಾಲ ಹಾಗೂ ಕಾಂಗ್ರೆಸ್‌ನ ಹಿರಿಯ ನಾಯಕ ಅಜೀಜ್ ಖುರೇಷಿ ಶುಕ್ರವಾರ ಭೋಪಾಲ್‌ನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಅವರಿಗೆ 83 ವರ್ಷವಾ‌‌ಗಿತ್ತು.
Last Updated 1 ಮಾರ್ಚ್ 2024, 9:30 IST
ಕಾಂಗ್ರೆಸ್‌ನ ಹಿರಿಯ ನಾಯಕ, ಮಾಜಿ ರಾಜ್ಯಪಾಲ ಅಜೀಜ್ ಖುರೇಷಿ ನಿಧನ

ಪಾಕಿಸ್ತಾನ: ಇಮ್ರಾನ್‌ ಖಾನ್‌ ಆಪ್ತ ಕುರೇಶಿ ಬಂಧನ

ರಾಜತಾಂತ್ರಿಕ ಗೋಪ್ಯ ಮಾಹಿತಿ ಸೋರಿಕೆ ಪ್ರಕರಣದಲ್ಲಿ ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಅವರ ಆಪ್ತ, ಮಾಜಿ ವಿದೇಶಾಂಗ ಸಚಿವ ಶಾ ಮಹಮ್ಮದ್‌ ಕುರೇಶಿ ಅವರನ್ನು ಬಂಧಿಸಲಾಗಿದೆ.
Last Updated 20 ಆಗಸ್ಟ್ 2023, 16:07 IST
ಪಾಕಿಸ್ತಾನ: ಇಮ್ರಾನ್‌ ಖಾನ್‌ ಆಪ್ತ ಕುರೇಶಿ ಬಂಧನ

ಭಾರತದೊಂದಿಗೆ ಸ್ನೇಹಹಸ್ತ; ಮಾತುಕತೆಗೆ ಸಿದ್ಧ: ಪಾಕಿಸ್ತಾನ ವಿದೇಶಾಂಗ ಸಚಿವ ಖುರೇಷಿ

ಪಾಕಿಸ್ತಾನದ ನೂತನ ವಿದೇಶಾಂಗ ಸಚಿವರಾಗಿ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದ ಷಾ ಮಹಮೂದ್‌ ಖುರೇಷಿ ಭಾರತದೊಂದಿಗೆ ಸ್ನೇಹಹಸ್ತ ಚಾಚುವ ಮಾತುಗಳನ್ನು ಆಡಿದ್ದಾರೆ.
Last Updated 20 ಆಗಸ್ಟ್ 2018, 12:15 IST
ಭಾರತದೊಂದಿಗೆ ಸ್ನೇಹಹಸ್ತ; ಮಾತುಕತೆಗೆ ಸಿದ್ಧ: ಪಾಕಿಸ್ತಾನ ವಿದೇಶಾಂಗ ಸಚಿವ ಖುರೇಷಿ
ADVERTISEMENT
ADVERTISEMENT
ADVERTISEMENT
ADVERTISEMENT