ಕೊನೆಗೂ ವರಿಷ್ಠರ ಕಂಡ ಅಶೋಕ: ನಡ್ಡಾ, ಸಿಂಗ್, ಪ್ರಧಾನ್ ಜೊತೆ ಚರ್ಚೆ
ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಕ್ಷಣಾ ಸಚಿವ ರಾಜನಾಥ ಸಿಂಗ್, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ಭೇಟಿ ಮಾಡಿ ಸಮಾಲೋಚಿಸಿದರು. Last Updated 27 ಜೂನ್ 2025, 14:32 IST