ಸಚಿವ ಸಂಪುಟ | ಮೂರನೇ ಬಾರಿಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಆರ್. ಬಿ. ತಿಮ್ಮಾಪುರ
ಮುಧೋಳ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿರುವ ಆರ್. ಬಿ. ತಿಮ್ಮಾಪುರ ಅವರು ಪರಿಶಿಷ್ಟ ಜಾತಿ ಎಡಗೈ ಗುಂಪಿನಲ್ಲಿ ಪ್ರಭಾವಿ ನಾಯಕರಾಗಿದ್ದಾರೆ. ಅಲ್ಲದೇ ಸಿದ್ದರಾಮಯ್ಯ ಅವರ ಬೆಂಬಲಿಗರು ಹೌದು.Last Updated 27 ಮೇ 2023, 7:55 IST