ಬುಧವಾರ, 21 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಪಿವಿ ವೈಬ್ಸ್
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
#smarTomorrows
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
#smarTomorrows
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
R Druvnarayan
ADVERTISEMENT
ಆರ್.ಧ್ರುವನಾರಾಯಣ ಪುಣ್ಯಸ್ಮರಣೆ: ಮಾ.12ರಂದು ಹೆಗ್ಗವಾಡಿಗೆ ಸಿಎಂ ಸಿದ್ದರಾಮಯ್ಯ
ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಮಾಜಿ ಸಂಸದ ದಿ. ಆರ್.ಧ್ರುವನಾರಾಯಣ ಅವರ ಮೊದಲನೇ ವರ್ಷದ ಪುಣ್ಯ ಸ್ಮರಣೆಯನ್ನು ಚಾಮರಾಜನಗರ ಜಿಲ್ಲೆಯ ಹೆಗ್ಗವಾಡಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದು, ಮುಖ್ಯಮಂತ್ರಿ ಸಿದ್ಧರಾಮಯ್ಯ ಸೇರಿದಂತೆ ಹಲವಾರು ಸಚಿವರು ಭಾಗಿಯಾಗಲಿದ್ದಾರೆ
Last Updated 10 ಮಾರ್ಚ್ 2024, 14:08 IST
ಚಾಮರಾಜನಗರದ ಮಾಜಿ ಸಂಸದ ಆರ್. ಧ್ರುವನಾರಾಯಣ ನಿಧನ
ಕೆಪಿಪಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ (61) ಅವರು ತೀವ್ರ ಹೃದಯಾಘಾತದಿಂದ ಮೈಸೂರಿನ ಆಸ್ಪತ್ರೆಯಲ್ಲಿ ಶನಿವಾರ ನಿಧನರಾದರು.
Last Updated 11 ಮಾರ್ಚ್ 2023, 14:53 IST
ಸಿದ್ದರಾಮೋತ್ಸವಕ್ಕೆ ಯಾವುದೇ ಆಕ್ಷೇಪಗಳಿಲ್ಲ: ಧ್ರುವನಾರಾಯಣ
‘ವಿಧಾನಸಭೆಯ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಪಕ್ಷದಲ್ಲಿ ಯಾರಿಂದಲೂ ಆಕ್ಷೇಪ ವ್ಯಕ್ತವಾಗಿಲ್ಲ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ಹೇಳಿದರು.
Last Updated 14 ಜುಲೈ 2022, 13:04 IST
ಸಂಸದ ಪ್ರತಾಪ ಸಿಂಹ ಉದ್ದಟತನ ಸರಿಯಲ್ಲ: ಧ್ರುವನಾರಾಯಣ
‘ಸಂಸದ ಪ್ರತಾಪ ಸಿಂಹ ಅವರು ವಿಧಾನಸಭೆಯ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರ ಬಗ್ಗೆ ಇತ್ತೀಚೆಗೆ ಮಿತಿ ಮೀರಿ ಹಾಗೂ ಉದ್ದಟತನದಿಂದ ಮಾತನಾಡುತ್ತಿರುವುದು ಸರಿಯಲ್ಲ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ಹೇಳಿದರು.
Last Updated 6 ಜೂನ್ 2022, 12:50 IST
ಪದವೀಧರರ ಕ್ಷೇತ್ರದ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಮಧು ನಾಮಪತ್ರ ಸಲ್ಲಿಕೆ
ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಮಧು ಜಿ.ಮಾದೇಗೌಡ ಅವರು ಕಾರ್ಯಕರ್ತರ ಬಲ ಪ್ರದರ್ಶನದ ನಡುವೆ ಬುಧವಾರ ನಾಮಪತ್ರ ಸಲ್ಲಿಸಿದರು.
Last Updated 25 ಮೇ 2022, 7:37 IST
ಸಿದ್ದರಾಮಯ್ಯ, ಬಾದಾಮಿ ಚಿಮ್ಮನಕಟ್ಟಿ ಮುನಿಸಿಗೆ ತೇಪೆ ಹಚ್ಚಿದ ಆರ್.ಧ್ರುವನಾರಾಯಣ
ಬಿ.ಬಿ.ಚಿಮ್ಮನಕಟ್ಟಿಗೆ ಬೇರೆ ರೀತಿಯಲ್ಲಿ ಸಹಾಯ
Last Updated 7 ಡಿಸೆಂಬರ್ 2021, 7:53 IST
ಸಿಎಂ ಬದಲಾವಣೆ ಸುಳಿವು ನೀಡಿದ ಈಶ್ವರಪ್ಪ: ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ
‘ರಾಜ್ಯದಲ್ಲಿನ ಈಗಿನ ಮುಖ್ಯಮಂತ್ರಿಯೂ ಬದಲಾವಣೆ ಆಗಲಿದ್ದಾರೆ ಎಂಬ ಮುನ್ಸೂಚನೆಯನ್ನು ಸಚಿವ ಕೆ.ಎಸ್. ಈಶ್ವರಪ್ಪ ನೀಡಿದ್ದಾರೆ. ಬಿಜೆಪಿ ವರಿಷ್ಠರು ಈಶ್ವರಪ್ಪ ಮೂಲಕ ಈ ಮಾತು ಹೇಳಿಸಿದ್ದಾರೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಹೇಳಿದರು.
Last Updated 2 ಡಿಸೆಂಬರ್ 2021, 4:54 IST
ADVERTISEMENT
ಮತ್ತೊಂದು ಸ್ವಾತಂತ್ರ್ಯ ಸಂಗ್ರಾಮಕ್ಕೆ ಅಣಿಯಾಗಲಿ: ಆರ್.ಧ್ರುವನಾರಾಯಣ
ಸ್ವಾತಂತ್ರ್ಯ ದಿನಾಚರಣೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರ ಸಲಹೆ
Last Updated 15 ಆಗಸ್ಟ್ 2021, 6:14 IST
ಸಿ.ಟಿ.ರವಿ ಕುಡುಕ, ವ್ಯಭಿಚಾರಿ– ಧ್ರುವನಾರಾಯಣ
‘ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಕುಡುಕ ಮತ್ತು ವ್ಯಭಿಚಾರಿ. 2019ರ ಫೆಬ್ರುವರಿಯಲ್ಲಿ ಪಾನಮತ್ತರಾಗಿ ಇಬ್ಬರ ಸಾವಿಗೆ ಕಾರಣರಾಗಿದ್ದವರು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ದೂರಿದರು.
Last Updated 15 ಆಗಸ್ಟ್ 2021, 1:00 IST
ಸಾವಿನಲ್ಲೂ ಬಿಎಸ್‌ವೈ ತಾರತಮ್ಯ: ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಆರೋಪ
ಜನರ ಸಾವಿನ ವಿಚಾರದಲ್ಲೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿಯವರು ತಾರತಮ್ಯ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಅವರು ಗುರುವಾರ ಆರೋಪಿಸಿದರು.
Last Updated 29 ಜುಲೈ 2021, 15:30 IST
ADVERTISEMENT
<
1
2
>
ADVERTISEMENT
ADVERTISEMENT