ಆರ್.ವಿ. ರಸ್ತೆ ನಿಲ್ದಾಣದಲ್ಲಿ ಎಫ್ಒಬಿ ನಿರ್ಮಾಣ
‘ನಮ್ಮ ಮೆಟ್ರೊ’ದ ಆರ್.ವಿ. ರಸ್ತೆ ನಿಲ್ದಾಣದಲ್ಲಿ ಸದ್ಯದಲ್ಲಿಯೇ ಪಾದಚಾರಿ ಮೇಲ್ಸೇತುವೆ (ಎಫ್ಒಬಿ) ನಿರ್ಮಾಣ ಕಾಮಗಾರಿ ಪ್ರಾರಂಭವಾಗಲಿದೆ. ಇದಕ್ಕಾಗಿ ನಿಲ್ದಾಣದ ಒಂದು ಭಾಗವನ್ನು ಕೆಡವಲಾಗುತ್ತದೆ ಎಂದು ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್ಸಿಎಲ್) ಅಧಿಕಾರಿ ತಿಳಿಸಿದರು.Last Updated 9 ಜುಲೈ 2019, 20:15 IST