'ರಾಬಕೊವಿ'ಗೆ ರಾಘವೇಂದ್ರ ಹಿಟ್ನಾಳ್ ಅಧ್ಯಕ್ಷ: ಭೀಮ ನಾಯ್ಕಗೆ ಮುಖಭಂಗ
Milk Union: ಬಳ್ಳಾರಿ: ರಾಯಚೂರು, ಬಳ್ಳಾರಿ, ಕೊಪ್ಪಳ, ವಿಜಯನಗರ (ರಾಬಕೊವಿ) ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಸ್ಥಾನಕ್ಕೆ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್ ಒಬ್ಬರೇ ನಾಮಪತ್ರ ಸಲ್ಲಿಸಿದ್ದು, ಅವಿರೋಧವಾಗಿ ಆಯ್ಕೆಯಾಗಿದ್ದಾರೆ.Last Updated 25 ಜುಲೈ 2025, 6:56 IST