ಉದ್ಯೋಗಕ್ಕಾಗಿ ಭೂಮಿ ಹಗರಣ: ವಿಚಾರಣೆಗೆ ಹಾಜರಾದ ರಾಬ್ಡಿ ದೇವಿ, ತೇಜ್ ಪ್ರತಾಪ್
ಉದ್ಯೋಗಕ್ಕಾಗಿ ಭೂಮಿ ಹಗರಣದ ತನಿಖೆಗೆ ಸಂಬಂಧಿಸಿದಂತೆ ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ಡಿ ದೇವಿ ಮತ್ತು ಅವರ ಹಿರಿಯ ಪುತ್ರ ತೇಜ್ ಪ್ರತಾಪ್ ಯಾದವ್ ಇಂದು (ಮಂಗಳವಾರ) ಜಾರಿ ನಿರ್ದೇಶನಾಲಯ (ಇ.ಡಿ) ಮುಂದೆ ಹಾಜರಾದರು.Last Updated 18 ಮಾರ್ಚ್ 2025, 9:44 IST