ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Radha Mohan Das Agarwal

ADVERTISEMENT

ಬಿಜೆಪಿಗೆ ಅಭೂತಪೂರ್ವ ಗೆಲುವು ನಿಶ್ಚಿತ: ರಾಧಾ ಮೋಹನದಾಸ್ ಅಗರವಾಲ್‌ ವಿಶ್ವಾಸ

‘ಕರ್ನಾಟಕ ಸೇರಿದಂತೆ ಇಡೀ ದೇಶದಲ್ಲಿ ಬಿಜೆಪಿ ಪರ ಅಲೆಯಿದೆ, ಬಿಜೆಪಿಗೆ ಅಭೂತಪೂರ್ವ ಗೆಲುವು ನಿಶ್ಚಿತ, ಮತ್ತೆ ಕೇಂದ್ರದಲ್ಲಿ ಚುಕ್ಕಾಣಿ ಹಿಡಿಯಲಿದ್ದೇವೆ’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಬಿಜೆಪಿ ರಾಜ್ಯ ಉಸ್ತುವಾರಿ ರಾಧಾ ಮೋಹನದಾಸ್ ಅಗರವಾಲ್‌ ವಿಶ್ವಾಸ ವ್ಯಕ್ತಪಡಿಸಿದರು.
Last Updated 17 ಏಪ್ರಿಲ್ 2024, 14:22 IST
ಬಿಜೆಪಿಗೆ ಅಭೂತಪೂರ್ವ ಗೆಲುವು ನಿಶ್ಚಿತ: ರಾಧಾ ಮೋಹನದಾಸ್ ಅಗರವಾಲ್‌ ವಿಶ್ವಾಸ

ಪ್ರಜ್ವಲ್–ಪ್ರೀತಂ ಭೇಟಿಗೆ ನನ್ನ ಮಧ್ಯಸ್ಥಿಕೆ ಅಗತ್ಯವೇನಿದೆ?: ರಾಧಾಮೋಹನ್ ದಾಸ್

‘ಹಾಸನ ಲೋಕಸಭಾ ಕ್ಷೇತ್ರದ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಹಾಗೂ ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ನಡುವೆ ಉತ್ತಮ ಸಂಬಂಧವಿದೆ. ಇಬ್ಬರ ಭೇಟಿಗೆ ನನ್ನ ಮಧ್ಯಸ್ಥಿಕೆ ಅಗತ್ಯವೇನಿದೆ?’ ಎಂದು ಬಿಜೆಪಿಯ ರಾಜ್ಯ ಚುನಾವಣಾ ಉಸ್ತುವಾರಿ ರಾಧಾಮೋಹನ್ ದಾಸ್ ಅಗರವಾಲ್‌ ಕೇಳಿದರು.
Last Updated 7 ಏಪ್ರಿಲ್ 2024, 6:48 IST
ಪ್ರಜ್ವಲ್–ಪ್ರೀತಂ ಭೇಟಿಗೆ ನನ್ನ ಮಧ್ಯಸ್ಥಿಕೆ ಅಗತ್ಯವೇನಿದೆ?: ರಾಧಾಮೋಹನ್ ದಾಸ್

ಪೌರತ್ವ ಕಾಯ್ದೆ| ಸೇನಾ ಮುಖ್ಯಸ್ಥ ರಾವುತ್ ಹೇಳಿಕೆಗೆ ಬಿಜೆಪಿ ನಾಯಕನ ಅಸಮಾಧಾನ

‘ಭಾರತೀಯ ಸೇನೆಯು ರಾಜಕೀಯ ವಿರೋಧಿ ಸಂಸ್ಥೆ ಎಂದು ವಿಶ್ವದಾದ್ಯಂತ ಪ್ರಶಂಸೆಗೆ ಪಾತ್ರವಾಗಿದೆ. ಈ ಗುರುತನ್ನು ಕಳೆದುಕೊಂಡಲ್ಲಿ ನಾವೂ ಪಾಕಿಸ್ತಾನದಂತೆಯೇ ಆಗುತ್ತೇವೆ’ ಎಂದು ರಾಧಾಮೋಹನ್ ದಾಸ್ ಹೇಳಿದ್ದಾರೆ.
Last Updated 27 ಡಿಸೆಂಬರ್ 2019, 14:04 IST
ಪೌರತ್ವ ಕಾಯ್ದೆ| ಸೇನಾ ಮುಖ್ಯಸ್ಥ ರಾವುತ್ ಹೇಳಿಕೆಗೆ ಬಿಜೆಪಿ ನಾಯಕನ ಅಸಮಾಧಾನ
ADVERTISEMENT
ADVERTISEMENT
ADVERTISEMENT
ADVERTISEMENT