ಗುರುವಾರ, 3 ಜುಲೈ 2025
×
ADVERTISEMENT

Rae Bareli

ADVERTISEMENT

'ಭಯೋತ್ಪಾದಕರ ಬೆಂಬಲಿಗ' ರಾಹುಲ್ ಗಾಂಧಿ; ಅಮೇಠಿಯಲ್ಲಿ ಪೋಸ್ಟರ್

Rahul Gandhi Amethi row: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಅಮೇಠಿಗೆ ಭೇಟಿ ನೀಡುವ ಕೆಲವೇ ಗಂಟೆಗೂ ಮುನ್ನ ನಗರದ ಹಲವೆಡೆ ಕಾಂಗ್ರೆಸ್ ನಾಯಕನ ವಿರುದ್ಧ ಪೋಸ್ಟರ್‌ಗಳು ಪ್ರತ್ಯಕ್ಷಗೊಂಡಿವೆ.
Last Updated 30 ಏಪ್ರಿಲ್ 2025, 6:56 IST
'ಭಯೋತ್ಪಾದಕರ ಬೆಂಬಲಿಗ' ರಾಹುಲ್ ಗಾಂಧಿ; ಅಮೇಠಿಯಲ್ಲಿ ಪೋಸ್ಟರ್

ರಾಯ್‌ಬರೇಲಿಗೆ ರಾಹುಲ್‌ ಗಾಂಧಿ ಭೇಟಿ: ಪಕ್ಷದ ಕಾರ್ಯಕರ್ತರೊಂದಿಗೆ ಚರ್ಚೆ

ಉತ್ತರ ಪ್ರದೇಶದ ರಾಯ್‌ಬರೇಲಿಗೆ ಎರಡು ದಿನಗಳ ಭೇಟಿ ನೀಡಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಇಂದು (ಶುಕ್ರವಾರ) ಪಕ್ಷದ ಕಾರ್ಯಕರ್ತರೊಂದಿಗೆ ಹಲವು ವಿಷಯಗಳ ಕುರಿತು ಚರ್ಚೆ ನಡೆಸಿದ್ದಾರೆ.
Last Updated 21 ಫೆಬ್ರುವರಿ 2025, 10:36 IST
ರಾಯ್‌ಬರೇಲಿಗೆ  ರಾಹುಲ್‌ ಗಾಂಧಿ ಭೇಟಿ: ಪಕ್ಷದ ಕಾರ್ಯಕರ್ತರೊಂದಿಗೆ ಚರ್ಚೆ

Wayanad Bypoll | ಪ್ರಿಯಾಂಕಾ ಗಾಂಧಿ ವಾದ್ರಾ ಚುನಾವಣಾ ಅಖಾಡಕ್ಕೆ ವೇದಿಕೆ ಸಜ್ಜು

ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ಉಪಚುನಾವಣೆ ನವೆಂಬರ್ 13ರಂದು ನಡೆಯಲಿದೆ ಎಂದು ಚುನಾವಣಾ ಆಯೋಗ ಇಂದು (ಬುಧವಾರ) ಪ್ರಕಟಿಸಿದೆ.
Last Updated 15 ಅಕ್ಟೋಬರ್ 2024, 11:38 IST
Wayanad Bypoll | ಪ್ರಿಯಾಂಕಾ ಗಾಂಧಿ ವಾದ್ರಾ ಚುನಾವಣಾ ಅಖಾಡಕ್ಕೆ ವೇದಿಕೆ ಸಜ್ಜು

ಹತ್ಯೆಯಾದ ದಲಿತ ಯುವಕನ ಕುಟುಂಬಸ್ಥರ ಭೇಟಿಯಾದ ರಾಹುಲ್‌

ಇಲ್ಲಿನ ಸಲೋನ್‌ ಪ್ರದೇಶದಲ್ಲಿ ಗುಂಡಿನ ದಾಳಿಯಲ್ಲಿ ಹತ್ಯೆಯಾದ 22 ವರ್ಷದ ದಲಿತ ಯುವಕನ ಮನೆಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಮಂಗಳವಾರ ಭೇಟಿ ನೀಡಿ, ಕುಟುಂಬಕ್ಕೆ ನ್ಯಾಯ ಕೊಡಿಸುವುದಾಗಿ ಭರವಸೆ ನೀಡಿದರು.
Last Updated 20 ಆಗಸ್ಟ್ 2024, 12:19 IST
ಹತ್ಯೆಯಾದ ದಲಿತ ಯುವಕನ ಕುಟುಂಬಸ್ಥರ ಭೇಟಿಯಾದ ರಾಹುಲ್‌

ಮೋದಿಗಿಂತ ರಾಹುಲ್‌ಗೆ ಅಧಿಕ ಅಂತರದ ಜಯ, ಪ್ರಧಾನಿ 5 ವರ್ಷ ಪೂರೈಸಲ್ಲ: ಕಾಂಗ್ರೆಸ್

ನರೇಂದ್ರ ಮೋದಿ ಅವರು ಸತತ ಮೂರನೇ ಅವಧಿಗೆ ದೇಶದ ಪ್ರಧಾನಿಯಾಗಿ ನಾಳೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
Last Updated 8 ಜೂನ್ 2024, 6:51 IST
ಮೋದಿಗಿಂತ ರಾಹುಲ್‌ಗೆ ಅಧಿಕ ಅಂತರದ ಜಯ, ಪ್ರಧಾನಿ 5 ವರ್ಷ ಪೂರೈಸಲ್ಲ: ಕಾಂಗ್ರೆಸ್

ನನ್ನ ಅನುಪಸ್ಥಿತಿ ಕಾಡದಂತೆ ರಾಹುಲ್ ನಿಮ್ಮೊಂದಿಗೆ ಇರಲಿದ್ದಾರೆ: ಬಿಜೆಪಿ ಅಭ್ಯರ್ಥಿ

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಪ್ರತಿ ವಾರಾಂತ್ಯದಲ್ಲಿ ರಾಯ್‌ಬರೇಲಿ ಜನರೊಂದಿಗೆ ಇರಲಿದ್ದಾರೆ ಎಂದು ಬಿಜೆಪಿಯ ಪರಾಜಿತ ಅಭ್ಯರ್ಥಿ ದಿನೇಶ್‌ ಪ್ರತಾಪ್‌ ಸಿಂಗ್ ಹೇಳಿದ್ದಾರೆ.
Last Updated 6 ಜೂನ್ 2024, 6:06 IST
ನನ್ನ ಅನುಪಸ್ಥಿತಿ ಕಾಡದಂತೆ ರಾಹುಲ್ ನಿಮ್ಮೊಂದಿಗೆ ಇರಲಿದ್ದಾರೆ: ಬಿಜೆಪಿ ಅಭ್ಯರ್ಥಿ

ರಾಯ್‌ಬರೇಲಿ ಜನರ ಒಳಿತಿಗಾಗಿಯೇ ಗಾಂಧಿ ಕುಟುಂಬ ಶ್ರಮಿಸಿದೆ: ರಾಹುಲ್ ಗಾಂಧಿ

ಗಾಂಧಿ ಕುಟುಂಬ ಯಾವಾಗಲೂ ರಾಯ್‌ಬರೇಲಿ ಕ್ಷೇತ್ರದ ಜನರ ಒಳಿತಿಗಾಗಿ ಕೆಲಸ ಮಾಡಿದೆ ಹೊರತು, ಪ್ರಧಾನಿ ನರೇಂದ್ರ ಮೋದಿ ಅವರ ರೀತಿ ಅದಾನಿ ಮತ್ತು ಅಂಬಾನಿ ಅವರ ಹಿತಾಸಕ್ತಿಗಾಗಿ ಕೆಲಸ ಮಾಡಿಲ್ಲ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಆರೋಪಿಸಿದ್ದಾರೆ.
Last Updated 13 ಮೇ 2024, 11:27 IST
ರಾಯ್‌ಬರೇಲಿ ಜನರ ಒಳಿತಿಗಾಗಿಯೇ ಗಾಂಧಿ ಕುಟುಂಬ ಶ್ರಮಿಸಿದೆ: ರಾಹುಲ್ ಗಾಂಧಿ
ADVERTISEMENT

ಮುಖಾಮುಖಿ | ರಾಯ್‌ಬರೇಲಿ: ರಾಹುಲ್‌ ಗಾಂಧಿ vs ದಿನೇಶ್‌ ಪ್ರತಾಪ್‌ ಸಿಂಗ್‌

ಮುಖಾಮುಖಿ | ರಾಯ್‌ಬರೇಲಿ: ರಾಹುಲ್‌ ಗಾಂಧಿ vs ದಿನೇಶ್‌ ಪ್ರತಾಪ್‌ ಸಿಂಗ್‌
Last Updated 7 ಮೇ 2024, 0:27 IST
ಮುಖಾಮುಖಿ | ರಾಯ್‌ಬರೇಲಿ: ರಾಹುಲ್‌ ಗಾಂಧಿ vs ದಿನೇಶ್‌ ಪ್ರತಾಪ್‌ ಸಿಂಗ್‌

ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ: ರಾಹುಲ್ ಗಾಂಧಿಯನ್ನು ಗೇಲಿ ಮಾಡಿದ ಅಮಿತ್ ಶಾ

ಲೋಕಸಭೆ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಿಂದ ಕಣಕ್ಕಿಳಿದಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಗೇಲಿ ಮಾಡಿದ್ದಾರೆ.
Last Updated 4 ಮೇ 2024, 10:15 IST
ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ: ರಾಹುಲ್ ಗಾಂಧಿಯನ್ನು ಗೇಲಿ ಮಾಡಿದ ಅಮಿತ್ ಶಾ

ರಾಯ್‌ಬರೇಲಿಯಿಂದ ರಾಹುಲ್‌ ಸ್ಪರ್ಧೆ: ‘ರಾಜಕೀಯ ಪ್ರವಾಸಿ’ ಎಂದ ದೇವೇಂದ್ರ ಫಡಣವೀಸ್

ರಾಯ್‌ಬರೇಲಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ರಾಹುಲ್ ಗಾಂಧಿ ಅವರನ್ನು ‘ರಾಜಕೀಯ ಪ್ರವಾಸಿ’ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡಣವೀಸ್‌ ಕರೆದಿದ್ದಾರೆ.
Last Updated 3 ಮೇ 2024, 11:07 IST
ರಾಯ್‌ಬರೇಲಿಯಿಂದ ರಾಹುಲ್‌ ಸ್ಪರ್ಧೆ: ‘ರಾಜಕೀಯ ಪ್ರವಾಸಿ’ ಎಂದ ದೇವೇಂದ್ರ ಫಡಣವೀಸ್
ADVERTISEMENT
ADVERTISEMENT
ADVERTISEMENT