ಶುಕ್ರವಾರ, 21 ಜೂನ್ 2024
×
ADVERTISEMENT
ಈ ಕ್ಷಣ :

Rae Bareli Lok Sabha

ADVERTISEMENT

Rahul Gandhi: ರಾಯ್‌ಬರೇಲಿ ಉಳಿಸಿ ವಯನಾಡ್ ಕ್ಷೇತ್ರ ಬಿಟ್ಟುಕೊಡಲಿರುವ ರಾಹುಲ್?

ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ರಾಯ್‌ಬರೇಲಿ ಹಾಗೂ ವಯನಾಡ್‌ ಕ್ಷೇತ್ರಗಳಲ್ಲಿ ಭಾರಿ ಅಂತರದ ಜಯ ಸಾಧಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಯಾವ ಕ್ಷೇತ್ರವನ್ನು ಬಿಟ್ಟುಕೊಡಲಿದ್ದಾರೆ ಎಂಬುದು ಕುತೂಹಲವೆನಿಸಿದೆ.
Last Updated 12 ಜೂನ್ 2024, 11:05 IST
Rahul Gandhi: ರಾಯ್‌ಬರೇಲಿ ಉಳಿಸಿ ವಯನಾಡ್ ಕ್ಷೇತ್ರ ಬಿಟ್ಟುಕೊಡಲಿರುವ ರಾಹುಲ್?

ನನ್ನ ಅನುಪಸ್ಥಿತಿ ಕಾಡದಂತೆ ರಾಹುಲ್ ನಿಮ್ಮೊಂದಿಗೆ ಇರಲಿದ್ದಾರೆ: ಬಿಜೆಪಿ ಅಭ್ಯರ್ಥಿ

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಪ್ರತಿ ವಾರಾಂತ್ಯದಲ್ಲಿ ರಾಯ್‌ಬರೇಲಿ ಜನರೊಂದಿಗೆ ಇರಲಿದ್ದಾರೆ ಎಂದು ಬಿಜೆಪಿಯ ಪರಾಜಿತ ಅಭ್ಯರ್ಥಿ ದಿನೇಶ್‌ ಪ್ರತಾಪ್‌ ಸಿಂಗ್ ಹೇಳಿದ್ದಾರೆ.
Last Updated 6 ಜೂನ್ 2024, 6:06 IST
ನನ್ನ ಅನುಪಸ್ಥಿತಿ ಕಾಡದಂತೆ ರಾಹುಲ್ ನಿಮ್ಮೊಂದಿಗೆ ಇರಲಿದ್ದಾರೆ: ಬಿಜೆಪಿ ಅಭ್ಯರ್ಥಿ

ವಯನಾಡ್ ಅಥವಾ ರಾಯ್‌ಬರೇಲಿ: ರಾಹುಲ್ ಯಾವ ಕ್ಷೇತ್ರವನ್ನು ಬಿಟ್ಟುಕೊಡಲಿದ್ದಾರೆ?

ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ವಯನಾಡ್ ಹಾಗೂ ರಾಯ್‌ಬರೇಲಿ ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಯಾವ ಕ್ಷೇತ್ರವನ್ನು ಬಿಟ್ಟುಕೊಡಲಿದ್ದಾರೆ ಎಂಬುದು ಕುತೂಹಲವೆನಿಸಿದೆ.
Last Updated 5 ಜೂನ್ 2024, 3:16 IST
ವಯನಾಡ್ ಅಥವಾ ರಾಯ್‌ಬರೇಲಿ: ರಾಹುಲ್ ಯಾವ ಕ್ಷೇತ್ರವನ್ನು ಬಿಟ್ಟುಕೊಡಲಿದ್ದಾರೆ?

ರಾಯ್‌ಬರೇಲಿಯಲ್ಲಿ 3.9 ಲಕ್ಷ ಮತಗಳ ಅಂತರದಿಂದ ಗೆದ್ದ ರಾಹುಲ್ ಗಾಂಧಿ

ಉತ್ತರ ಪ್ರದೇಶದ ರಾಯ್‌ಬರೇಲಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು 3,90,030 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
Last Updated 4 ಜೂನ್ 2024, 15:19 IST
ರಾಯ್‌ಬರೇಲಿಯಲ್ಲಿ 3.9 ಲಕ್ಷ ಮತಗಳ ಅಂತರದಿಂದ ಗೆದ್ದ ರಾಹುಲ್ ಗಾಂಧಿ

ರಾಯ್‌ಬರೇಲಿಯಲ್ಲಿ ಗೆದ್ದ ರಾಹುಲ್; ಗೆಲುವಿನ ಅಂತರದಲ್ಲಿ ಅಮ್ಮನ ಮೀರಿಸಿದ ಮಗ

ರಾಯ್‌ಬರೇಲಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಹುಲ್ ಗಾಂಧಿ ಗೆಲುವು ನಿಶ್ಚಿತಗೊಂಡಿದೆ.
Last Updated 4 ಜೂನ್ 2024, 8:38 IST
ರಾಯ್‌ಬರೇಲಿಯಲ್ಲಿ ಗೆದ್ದ ರಾಹುಲ್; ಗೆಲುವಿನ ಅಂತರದಲ್ಲಿ ಅಮ್ಮನ ಮೀರಿಸಿದ ಮಗ

ಮಗನನ್ನು ರಾಯ್‌ಬರೇಲಿಯ ಜನರಿಗೆ ನೀಡುತ್ತೇನೆ, ತಮ್ಮವನೆಂದು ಸ್ವೀಕರಿಸಿ: ಸೋನಿಯಾ

'ರಾಯ್‌ಬರೇಲಿಯ ಜನರಿಗೆ ನನ್ನ ಮಗನನ್ನು ನೀಡುತ್ತಿದ್ದೇನೆ. ರಾಹುಲ್ ಗಾಂಧಿ ನಿಮ್ಮನ್ನು ನಿರಾಸೆಯನ್ನುಂಟು ಮಾಡುವುದಿಲ್ಲ' ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಶುಕ್ರವಾರ ಹೇಳಿದ್ದಾರೆ.
Last Updated 17 ಮೇ 2024, 12:39 IST
ಮಗನನ್ನು ರಾಯ್‌ಬರೇಲಿಯ ಜನರಿಗೆ ನೀಡುತ್ತೇನೆ, ತಮ್ಮವನೆಂದು ಸ್ವೀಕರಿಸಿ: ಸೋನಿಯಾ

ಅಮೇಠಿ, ರಾಯ್‌ಬರೇಲಿಯನ್ನು ಸಮಾನವಾಗಿ ನೋಡಿಕೊಳ್ಳುತ್ತೇನೆ: ರಾಹುಲ್ ಗಾಂಧಿ

ಒಂದು ವೇಳೆ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಮೇಠಿ ಹಾಗೂ ರಾಯ್‌ಬರೇಲಿ ಕ್ಷೇತ್ರಗಳನ್ನು ಯಾವುದೇ ಭೇದಭಾವ ಇಲ್ಲದೇ ಸಮಾನವಾಗಿ ನೋಡಿಕೊಳ್ಳುತ್ತೇನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಹೇಳಿದ್ದಾರೆ.
Last Updated 17 ಮೇ 2024, 10:23 IST
ಅಮೇಠಿ, ರಾಯ್‌ಬರೇಲಿಯನ್ನು ಸಮಾನವಾಗಿ ನೋಡಿಕೊಳ್ಳುತ್ತೇನೆ: ರಾಹುಲ್ ಗಾಂಧಿ
ADVERTISEMENT

ಧರ್ಮದ ಹೆಸರಿನಲ್ಲಿ ಜನರನ್ನು ದಿಕ್ಕು ತಪ್ಪಿಸುತ್ತಿರುವ ಬಿಜೆಪಿ: ಪ್ರಿಯಾಂಕಾ

ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಧರ್ಮದ ವಿಚಾರವನ್ನು ಎತ್ತಿ ಹಿಡಿದು ಜನರ ಗಮನವನ್ನು ಬೇರೆಡೆಗೆ ಸೆಳೆಯುತ್ತಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಬುಧವಾರ ಆರೋಪಿಸಿದ್ದಾರೆ.
Last Updated 15 ಮೇ 2024, 12:46 IST
ಧರ್ಮದ ಹೆಸರಿನಲ್ಲಿ ಜನರನ್ನು ದಿಕ್ಕು ತಪ್ಪಿಸುತ್ತಿರುವ ಬಿಜೆಪಿ: ಪ್ರಿಯಾಂಕಾ

ರಾಯ್‌ಬರೇಲಿ | ರಾಹುಲ್ ಗಾಂಧಿ ಪರ ಪ್ರಚಾರ ನಡೆಸಲಿರುವ ಡಿ.ಕೆ.ಶಿವಕುಮಾರ್

ಉತ್ತರ ಪ್ರದೇಶದ ರಾಯ್‌ಬರೇಲಿ ಲೋಕಸಭೆ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪರ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಚಾರ ನಡೆಸಲಿದ್ದಾರೆ.
Last Updated 14 ಮೇ 2024, 11:28 IST
ರಾಯ್‌ಬರೇಲಿ | ರಾಹುಲ್ ಗಾಂಧಿ ಪರ ಪ್ರಚಾರ ನಡೆಸಲಿರುವ ಡಿ.ಕೆ.ಶಿವಕುಮಾರ್

ಮುಖಾಮುಖಿ | ರಾಯ್‌ಬರೇಲಿ: ರಾಹುಲ್‌ ಗಾಂಧಿ vs ದಿನೇಶ್‌ ಪ್ರತಾಪ್‌ ಸಿಂಗ್‌

ಮುಖಾಮುಖಿ | ರಾಯ್‌ಬರೇಲಿ: ರಾಹುಲ್‌ ಗಾಂಧಿ vs ದಿನೇಶ್‌ ಪ್ರತಾಪ್‌ ಸಿಂಗ್‌
Last Updated 7 ಮೇ 2024, 0:27 IST
ಮುಖಾಮುಖಿ | ರಾಯ್‌ಬರೇಲಿ: ರಾಹುಲ್‌ ಗಾಂಧಿ vs ದಿನೇಶ್‌ ಪ್ರತಾಪ್‌ ಸಿಂಗ್‌
ADVERTISEMENT
ADVERTISEMENT
ADVERTISEMENT