ಗುರು ರಾಘವೇಂದ್ರ ಸ್ವಾಮಿಗಳ ಬೃಂದಾವನದ ಅಷ್ಟಬಂಧ ಬ್ರಹ್ಮಕಲಶೋತ್ಸವ 20ರಿಂದ
ಎ.20ರಿಂದ 23ರವರೆಗೆ ರಾಮಚಂದ್ರ ಮುಖ್ಯಪ್ರಾಣ ಸಹಿತ ರಾಘವೇಂದ್ರ ಸ್ವಾಮಿಗಳ ಮೃತ್ತಿಕಾ ಬೃಂದಾವನದ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯಲಿದೆ’ ಎಂದು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ರಕ್ಷಿತ್ ಶಿವರಾಂ ಹೇಳಿದರುLast Updated 16 ಏಪ್ರಿಲ್ 2025, 13:16 IST