ಶುಕ್ರವಾರ, 22 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT

Raghavendra Hitnala

ADVERTISEMENT

ಕೊಪ್ಪಳ | ಮೂರನೇ ಅವಕಾಶ; ನೂರಾರು ಸವಾಲು

ಬಿಜೆಪಿ ಮತ್ತು ಜೆಡಿಎಸ್‌ ಪಕ್ಷದ ಇಬ್ಬರು ಅಭ್ಯರ್ಥಿಗಳ ಪ್ರಬಲ ಸವಾಲು ಎದುರಿಸಿ, ಹಿಂದಿನ ಎರಡು ಅವಧಿಯಲ್ಲಿನ ಕೆಲಸಗಳನ್ನು ಜನರ ಮುಂದಿಟ್ಟು ಮತ ಕೇಳಿದ ರಾಘವೇಂದ್ರ ಹಿಟ್ನಾಳ ಸತತ ಮೂರನೇ ಬಾರಿಗೆ ಶಾಸಕರಾಗಿದ್ದಾರೆ. ಈಗ ಅವರ ಮುಂದೆ ಕ್ಷೇತ್ರದ ಅಭಿವೃದ್ಧಿಯ ನೂರಾರು ಸವಾಲುಗಳು ಇವೆ.
Last Updated 19 ಜೂನ್ 2023, 4:45 IST
ಕೊಪ್ಪಳ | ಮೂರನೇ ಅವಕಾಶ; ನೂರಾರು ಸವಾಲು

10 ವರ್ಷ ಶಾಸಕರಾಗಿ ಏನು ಮಾಡಿದ್ದೀರ? ಪ್ರಚಾರದ ವೇಳೆ ಹಿಟ್ನಾಳಗೆ ಆಕ್ರೋಶದ ಬಿಸಿ

‘ಹತ್ತು ವರ್ಷ ಶಾಸಕರಾಗಿ ಏನು ಮಾಡಿದ್ದೀರಿ’ ಗ್ರಾಮಸ್ಥರ ಪ್ರಶ್ನೆ
Last Updated 10 ಏಪ್ರಿಲ್ 2023, 13:29 IST
10 ವರ್ಷ ಶಾಸಕರಾಗಿ ಏನು ಮಾಡಿದ್ದೀರ? ಪ್ರಚಾರದ ವೇಳೆ ಹಿಟ್ನಾಳಗೆ ಆಕ್ರೋಶದ ಬಿಸಿ

ಕಾಂಗ್ರೆಸ್‌ಗೆ ಗುಂಡಿಗೆಯೂ ಇದೆ, ದೂರದೃಷ್ಟಿಯೂ ಇದೆ: ಶಾಸಕ ರಾಘವೇಂದ್ರ ಹಿಟ್ನಾಳ

ಆನಂದ್‌ ಸಿಂಗ್‌ ಹೇಳಿಕೆಗೆ ತಿರುಗೇಟು
Last Updated 3 ಏಪ್ರಿಲ್ 2023, 12:34 IST
ಕಾಂಗ್ರೆಸ್‌ಗೆ ಗುಂಡಿಗೆಯೂ ಇದೆ, ದೂರದೃಷ್ಟಿಯೂ ಇದೆ: ಶಾಸಕ ರಾಘವೇಂದ್ರ ಹಿಟ್ನಾಳ

ಕೊಪ್ಪಳ ಚುನಾವಣೆ | ಪ್ರಚಾರಕ್ಕೆ ಹೋದ ಮೊದಲ ದಿನವೇ ಶಾಸಕ ಹಿಟ್ನಾಳಗೆ ತರಾಟೆ

ಕೊಪ್ಪಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಕೆ. ರಾಘವೇಂದ್ರ ಹಿಟ್ನಾಳ ತಾಲ್ಲೂಕಿನ ಗುಡಗೇರಿ ಗ್ರಾಮದಲ್ಲಿ ಸೋಮವಾರ ಪ್ರಚಾರ ಕಾರ್ಯ ಆರಂಭಿಸುತ್ತಿದ್ದಂತೆ ಮೊದಲು ಗ್ರಾಮಸ್ಥರ ವಿರೋಧ ಎದುರಿಸಬೇಕಾಯಿತು.
Last Updated 3 ಏಪ್ರಿಲ್ 2023, 11:42 IST
ಕೊಪ್ಪಳ ಚುನಾವಣೆ | ಪ್ರಚಾರಕ್ಕೆ ಹೋದ ಮೊದಲ ದಿನವೇ ಶಾಸಕ ಹಿಟ್ನಾಳಗೆ ತರಾಟೆ

ಸಿದ್ದರಾಮಯ್ಯ ಸ್ಪರ್ಧೆಗಾಗಿ ಕ್ಷೇತ್ರ ತ್ಯಾಗಕ್ಕೆ ಕಾಂಗ್ರೆಸ್‌ನಲ್ಲಿ ಪೈಪೋಟಿ

ಕೊಪ್ಪಳ, ಕುಷ್ಟಗಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಶಾಸಕರ, ಆಪ್ತರ ಆಹ್ವಾನ
Last Updated 20 ಮಾರ್ಚ್ 2023, 18:52 IST
ಸಿದ್ದರಾಮಯ್ಯ ಸ್ಪರ್ಧೆಗಾಗಿ ಕ್ಷೇತ್ರ ತ್ಯಾಗಕ್ಕೆ ಕಾಂಗ್ರೆಸ್‌ನಲ್ಲಿ ಪೈಪೋಟಿ

ಅಶ್ವತ್ಥನಾರಾಯಣ ಹೇಳಿಕೆ ಸರಿಯೇ? ಬಿಜೆಪಿಗೆ ಜನರೇ ಪಾಠ ಕಲಿಸುತ್ತಾರೆ: ಹಿಟ್ನಾಳ್‌

ಉನ್ನತ ಶಿಕ್ಷಣ ಸಚಿವ ಸಿ.ಎನ್‌. ಅಶ್ವತ್ಥನಾರಾಯಣ ಅವರು ‘ಸಿದ್ದರಾಮಯ್ಯ ಅವರನ್ನೂ ಹೊಡೆದು ಹಾಕಬೇಕು’ ಎಂದು ನೀಡಿರುವ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಚುನಾವಣೆಯಲ್ಲಿ ಜನರೇ ಬಿಜೆಪಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಹೇಳಿದರು.
Last Updated 16 ಫೆಬ್ರವರಿ 2023, 11:11 IST
ಅಶ್ವತ್ಥನಾರಾಯಣ ಹೇಳಿಕೆ ಸರಿಯೇ? ಬಿಜೆಪಿಗೆ ಜನರೇ ಪಾಠ ಕಲಿಸುತ್ತಾರೆ: ಹಿಟ್ನಾಳ್‌

ಕೊಪ್ಪಳ | ರಾಜ್ಯ ಸರ್ಕಾರ ದಿವಾಳಿಯಾಗಿದೆ: ಹಿಟ್ನಾಳ ಆರೋಪ

‘ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರ ದಿವಾಳಿಯಾಗಿದೆ. ಭ್ರಷ್ಟಚಾರ ಅನ್ನುವುದು ಬಿಟ್ಟರೆ ಯಾವುದೇ ಜನಪರ ಅಭಿವೃದ್ದಿ ಕೆಲಸಗಳು ರಾಜ್ಯದಲ್ಲಿ ಆಗುತ್ತಿಲ್ಲ. ಯಾವುದಾದರೂ ಕೆಲಸಗಳನ್ನ ಕ್ಷೇತ್ರಕ್ಕೆ ಮಂಜೂರು ಮಾಡಿಸಿ ಕೊಡುವಂತೆ ಮನವಿ ಮಾಡಿದರೆ ಮುಖ್ಯಮಂತ್ರಿಗಳು ಸಚಿವರು ಓಕೆ ಅನ್ನುತ್ತಾರೆ ಹೊರತು ಕಾರ್ಯರೂಪಕ್ಕೆ ಬರುವುದಿಲ್ಲ’ ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಆರೋಪಿಸಿದರು.
Last Updated 3 ಡಿಸೆಂಬರ್ 2022, 8:28 IST
ಕೊಪ್ಪಳ | ರಾಜ್ಯ ಸರ್ಕಾರ ದಿವಾಳಿಯಾಗಿದೆ: ಹಿಟ್ನಾಳ ಆರೋಪ
ADVERTISEMENT

ಕೊಪ್ಪಳ: ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಚಾಲನೆ

ಕೊಪ್ಪಳನಗರ ಹಾಗೂ ಭಾಗ್ಯನಗರ ಪಟ್ಟಣದಲ್ಲಿ ವಿವಿಧ ಯೋಜನೆಯಡಿಯಲ್ಲಿ ಅಂದಾಜು ₹ 6 ಕೋಟಿಯ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಭೂಮಿ ಪೂಜೆ ನೇರವೆರಿಸಿದರು.
Last Updated 7 ಜನವರಿ 2022, 11:38 IST
ಕೊಪ್ಪಳ: ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಚಾಲನೆ

ಜಿಲ್ಲೆಯ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ: ಶಾಸಕ ಕೆ.ರಾಘವೇಂದ್ರ ಹಿಟ್ನಾಳ

ಕೊಪ್ಪಳ: ‘ಜಿಲ್ಲೆಯ ಆರೋಗ್ಯ ಕ್ಷೇತ್ರ ಸುಧಾರಣೆಯ ನಿಟ್ಟಿನಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಹಮ್ಮಿಕೊಂಡಿದ್ದು, ರಾಜ್ಯದಲ್ಲಿಯೇ ಮಾದರಿಯಾಗಿದೆ‘ ಎಂದು ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಹೇಳಿದರು.
Last Updated 4 ಆಗಸ್ಟ್ 2021, 11:08 IST
ಜಿಲ್ಲೆಯ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ: ಶಾಸಕ ಕೆ.ರಾಘವೇಂದ್ರ ಹಿಟ್ನಾಳ

ಕೊಪ್ಪಳ | ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ

ಚೆಕ್‌ ಡ್ಯಾಂ ನಿರ್ಮಾಣ ಕಾಮಗಾರಿಗೆ ಶಾಸಕ ರಾಘವೇಂದ್ರ ಹಿಟ್ನಾಳ್‌ ಭೂಮಿ ಪೂಜೆ
Last Updated 19 ಜೂನ್ 2020, 14:21 IST
ಕೊಪ್ಪಳ | ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ
ADVERTISEMENT
ADVERTISEMENT
ADVERTISEMENT