ಮಂತ್ರಾಲಯದಲ್ಲಿ 354ನೇ ಆರಾಧನಾ ಮಹೋತ್ಸವ: ರಾಘವೇಂದ್ರ ಅನುಗ್ರಹ ಪ್ರಶಸ್ತಿ ಪ್ರದಾನ
Raghavendra Anugraha Award: ಗುರುಸಾರ್ವಭೌಮ ಶ್ರೀ ರಾಘವೇಂದ್ರ ತೀರ್ಥರ 354ನೇ ಆರಾಧನಾ ಮಹೋತ್ಸವ ಅಂಗವಾಗಿ ಮಂತ್ರಾಲಯದಲ್ಲಿ ನಡೆದ ಸಮಾರಂಭದಲ್ಲಿ ಶ್ರೀರಾಘವೇಂದ್ರ ಸ್ವಾಮಿಗಳ ಮಠದ ವತಿಯಿಂದ ಇಬ್ಬರು ಸಾಧಕರಿಗೆ ರಾಘವೇಂದ್ರ ಅನುಗ್ರಹ ಪ್ರಶಸ್ತಿ ಪ್ರದಾನ ಮಾಡಲಾಯಿತು.Last Updated 11 ಆಗಸ್ಟ್ 2025, 3:54 IST