ಗಾಯಕಿ ವಾರಿಜಶ್ರೀ ಜತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ರಘು ದೀಕ್ಷಿತ್
Raghu Dixit weds Varijashree Venugopal: ಖ್ಯಾತ ಸಂಗೀತ ನಿರ್ದೇಶಕ ರಘು ದೀಕ್ಷಿತ್ ಅವರು ಗಾಯಕಿ, ಕೊಳಲು ವಾದಕಿ ವಾರಿಜಶ್ರೀ ವೇಣುಗೋಪಾಲ್ ಅವರೊಂದಿಗೆ ಶುಕ್ರವಾರ ಸಪ್ತಪದಿ ತುಳಿದಿದ್ದಾರೆ. Last Updated 25 ಅಕ್ಟೋಬರ್ 2025, 14:32 IST