ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ ಕುರಿತು ರಘು ಆಚಾರ್ ಹೇಳಿಕೆ ಖಂಡಿಸಿ ಪ್ರತಿಭಟನೆ
ತರಳಬಾಳು ಶಾಖಾಮಠ ಸಾಣೇಹಳ್ಳಿ ಪಂಡಿತಾರಾಧ್ಯ ಸ್ವಾಮೀಜಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ವಿಧಾನಪರಿಷತ್ ಸದಸ್ಯ ರಘು ಆಚಾರ್ ವಿರುದ್ಧ ಶಿಸ್ತುಕ್ರಮಕ್ಕೆ ಆಗ್ರಹಿಸಿ ತಾಲ್ಲೂಕಿನ ಲಿಂಗಾಯತ ಸಮಾಜ ಹಾಗೂ ಸಾಧು ಲಿಂಗಾಯತ ಸಮಾಜದವರು ಶನಿವಾರ ಪ್ರತಿಭಟನೆ ನಡೆಸಿದರು.Last Updated 15 ಡಿಸೆಂಬರ್ 2018, 11:55 IST