ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :

rahim khan

ADVERTISEMENT

ಕಲ್ಯಾಣ ಕರ್ನಾಟಕ ಉತ್ಸವ: ಬಳ್ಳಾರಿಯಲ್ಲಿ ರಹೀಂ ಖಾನ್ ಧ್ವಜಾರೋಹಣ

ಕಲ್ಯಾಣ ಕರ್ನಾಟಕ ಉತ್ಸವ ದಿನ ಅಂಗವಾಗಿ ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್ ಅವರು ಬಳ್ಳಾರಿ ನಗರದ ಸರ್ಕಾರಿ ಪದವಿ ಪೂರ್ವ(ಮಾ.ಪು) ಕಾಲೇಜು ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು.
Last Updated 17 ಸೆಪ್ಟೆಂಬರ್ 2024, 5:22 IST
ಕಲ್ಯಾಣ ಕರ್ನಾಟಕ ಉತ್ಸವ: ಬಳ್ಳಾರಿಯಲ್ಲಿ ರಹೀಂ ಖಾನ್ ಧ್ವಜಾರೋಹಣ

ಬೀದರ್‌ನಿಂದ ವಿಮಾನ ಸೇವೆ: 2 ವಾರದಲ್ಲಿ ವರದಿ ಸಲ್ಲಿಸಲು ನಿರ್ದೇಶಿಸಿದ ಸಚಿವ ಪಾಟೀಲ

‘ಬೀದರ್‌–ಬೆಂಗಳೂರು ನಡುವೆ ನಾಗರಿಕ ವಿಮಾನಯಾನ ಸೇವೆ ಪುನಃ ಆರಂಭಿಸುವುದರ ಬಗ್ಗೆ ವಿವಿಧ ವಿಮಾನಯಾನ ಕಂಪನಿಗಳೊಂದಿಗೆ ಚರ್ಚಿಸಿ, ಎರಡು ವಾರಗಳ ಒಳಗೆ ವರದಿ ಸಲ್ಲಿಸಬೇಕು’ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
Last Updated 18 ಜುಲೈ 2024, 14:01 IST
ಬೀದರ್‌ನಿಂದ ವಿಮಾನ ಸೇವೆ: 2 ವಾರದಲ್ಲಿ ವರದಿ ಸಲ್ಲಿಸಲು ನಿರ್ದೇಶಿಸಿದ ಸಚಿವ ಪಾಟೀಲ

ಏನು ಕೆಲಸ ಮಾಡಿದ್ದೀರಿ?: ಸಚಿವ ರಹೀಂ ಖಾನ್‌ಗೆ ಬಿಜೆಪಿ ಪ್ರಶ್ನೆ

‘ನೀವು ಅಧಿಕಾರಕ್ಕೆ ಬಂದು ಒಂದು ವರ್ಷ ಸಮೀಪಿಸುತ್ತಿದೆ. ಈ ಅವಧಿಯಲ್ಲಿ ನಿಮ್ಮ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಏನೇನು ಕೆಲಸ ಮಾಡಿದ್ದೀರಿ. ನಮ್ಮ 15 ಪ್ರಶ್ನೆಗಳಿಗೆ ಉತ್ತರ ಕೊಡಿ’
Last Updated 10 ಫೆಬ್ರುವರಿ 2024, 14:28 IST
ಏನು ಕೆಲಸ ಮಾಡಿದ್ದೀರಿ?: ಸಚಿವ ರಹೀಂ ಖಾನ್‌ಗೆ ಬಿಜೆಪಿ ಪ್ರಶ್ನೆ

ನಿರಂತರ ಕುಡಿಯುವ ನೀರಿನ ಕಾಮಗಾರಿ ಪೂರ್ಣಗೊಳಿಸಲು ಕ್ರಮ: ಸಚಿವ ರಹೀಂ ಖಾನ್

‘ದಿನದ 24 ಗಂಟೆಯೂ ನಿರಂತರ ನೀರು ಪೂರೈಕೆ ಕಾಮಗಾರಿ ಅರ್ಧಕ್ಕೆ ಸ್ಥಗಿತಗೊಂಡಿರುವ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ನಡೆಯುತ್ತಿದೆ. ತಾತ್ಕಾಲಿಕ ಪರಿಹಾರಕ್ಕೆ ಜಿಲ್ಲಾಧಿಕಾರಿ ಖಾತೆಯಲ್ಲಿರುವ ₹27 ಕೋಟಿ ವಿನಿಯೋಗಿಸಲಾಗುವುದು’ ಎಂದು ಪೌರಾಡಳಿತ ಸಚಿವ ರಹೀಂ ಖಾನ್ ತಿಳಿಸಿದರು.
Last Updated 6 ಫೆಬ್ರುವರಿ 2024, 6:51 IST
ನಿರಂತರ ಕುಡಿಯುವ ನೀರಿನ ಕಾಮಗಾರಿ ಪೂರ್ಣಗೊಳಿಸಲು ಕ್ರಮ: ಸಚಿವ ರಹೀಂ ಖಾನ್

ಎರಡು ತಿಂಗಳಲ್ಲಿ ಫಾರಂ 3 ಸಮಸ್ಯೆ ಇತ್ಯರ್ಥ: ರಹೀಂ ಖಾನ್

ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ಫಾರಂ 3 ಸಮಸ್ಯೆಯನ್ನು ಇನ್ನು ಎರಡು ತಿಂಗಳುಗಳಲ್ಲಿ ಬಗೆಹರಿಸಲಾಗುವುದು. ಬಿಬಿಎಂಪಿ ಮಾದರಿಯಲ್ಲಿ ಬಿ ಖಾತಾ ನೀಡುವ ಬಗ್ಗೆ ಕ್ರಮವಹಿಸಲಾಗುವುದು ಎಂದು ಪೌರಾಡಳಿತ ಸಚಿವ ರಹೀಂಖಾನ್‌ ಭರವಸೆ ನೀಡಿದರು.
Last Updated 8 ಡಿಸೆಂಬರ್ 2023, 15:27 IST
ಎರಡು ತಿಂಗಳಲ್ಲಿ ಫಾರಂ 3 ಸಮಸ್ಯೆ ಇತ್ಯರ್ಥ: ರಹೀಂ ಖಾನ್

ನಗರಸಭೆ ಅವ್ಯವಸ್ಥೆಗೆ ಕಡಿವಾಣ ಹಾಕಿ: ಅಧಿಕಾರಿಗಳಿಗೆ ಸಚಿವ ರಹೀಂ ಖಾನ್ ತರಾಟೆ

ಗೌರಿಬಿದನೂರು ನಗರಸಭೆಗೆ ಬುಧವಾರ ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಮತ್ತು ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸ್ಥಳೀಯ ನಗರಸಭೆ ವ್ಯಾಪ್ತಿಯಲ್ಲಿನ ಸಮಸ್ಯೆಗಳ ಬಗ್ಗೆ ಪರಿಶೀಲಿಸಿದರು.
Last Updated 16 ನವೆಂಬರ್ 2023, 14:16 IST
ನಗರಸಭೆ ಅವ್ಯವಸ್ಥೆಗೆ ಕಡಿವಾಣ ಹಾಕಿ: ಅಧಿಕಾರಿಗಳಿಗೆ ಸಚಿವ ರಹೀಂ ಖಾನ್ ತರಾಟೆ

ಶಿಕ್ಷಣ, ಆರೋಗ್ಯಕ್ಕೆ ಮೊದಲ ಆದ್ಯತೆ: ಸಚಿವರಾದ ಈಶ್ವರ ಖಂಡ್ರೆ, ರಹೀಂ ಖಾನ್‌ ಭರವಸೆ

ನಾಗರಿಕ ಅಭಿನಂದನಾ ಸಮಾರಂಭದಲ್ಲಿ ಸಚಿವರಾದ ಈಶ್ವರ ಖಂಡ್ರೆ, ರಹೀಂ ಖಾನ್‌ ಭರವಸೆ
Last Updated 23 ಜುಲೈ 2023, 12:30 IST
ಶಿಕ್ಷಣ, ಆರೋಗ್ಯಕ್ಕೆ ಮೊದಲ ಆದ್ಯತೆ: ಸಚಿವರಾದ ಈಶ್ವರ ಖಂಡ್ರೆ, ರಹೀಂ ಖಾನ್‌ ಭರವಸೆ
ADVERTISEMENT

ಬೀದರ್‌: ಸಚಿವದ್ವಯರ ಭವ್ಯ ಮೆರವಣಿಗೆ 

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಂಪುಟದಲ್ಲಿ ಸಚಿವರಾದ ನಂತರ ಮೊದಲ ಬಾರಿಗೆ ನಗರಕ್ಕೆ ಬಂದ ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಹಾಗೂ ಪೌರಾಡಳಿತ ಖಾತೆ ಸಚಿವ ರಹೀಂ ಖಾನ್‌ ಅವರಿಗೆ ಭವ್ಯ ಸ್ವಾಗತ ಕೋರಿ ನಗರದ ಪ್ರಮುಖ ರಸ್ತೆಗಳಲ್ಲಿ ಭಾನುವಾರ ಸಂಜೆ ಮೆರವಣಿಗೆ ಮಾಡಲಾಯಿತು.
Last Updated 11 ಜೂನ್ 2023, 15:36 IST
ಬೀದರ್‌: ಸಚಿವದ್ವಯರ ಭವ್ಯ ಮೆರವಣಿಗೆ 

ರಹೀಂ ಖಾನ್ ಕುಟುಂಬದ ಆಸ್ತಿ ₹ 84 ಕೋಟಿ

ಕಾಂಗ್ರೆಸ್‌ ಅಭ್ಯರ್ಥಿಗೆ ಇಬ್ಬರು ಪತ್ನಿಯರು
Last Updated 20 ಏಪ್ರಿಲ್ 2023, 14:39 IST
ರಹೀಂ ಖಾನ್ ಕುಟುಂಬದ ಆಸ್ತಿ ₹ 84 ಕೋಟಿ
ADVERTISEMENT
ADVERTISEMENT
ADVERTISEMENT