ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ, ರಾಹುಲ್ ಗಾಂಧಿಗೆ ದೆಹಲಿ ಹೈಕೋರ್ಟ್ ನೋಟಿಸ್
National Herald Case: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇ.ಡಿ) ಸಲ್ಲಿಸಿರುವ ಅರ್ಜಿಗೆ ಪ್ರತಿಕ್ರಿಯೆ ನೀಡುವಂತೆ ಕಾಂಗ್ರೆಸ್ ಮುಖಂಡರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಇತರರಿಗೆ ದೆಹಲಿ ಹೈಕೋರ್ಟ್ ಸೋಮವಾರ ನೋಟಿಸ್ ನೀಡಿದೆ.Last Updated 22 ಡಿಸೆಂಬರ್ 2025, 10:18 IST