ಈ ಶತಮಾನದ ನಿಜವಾದ ಕಟ್ಟಪ್ಪ ನಿಮ್ಮ ತಂದೆ: ಪ್ರಿಯಾಂಕ್ ಖರ್ಗೆಗೆ ಅಶೋಕ ವ್ಯಂಗ್ಯ
ಈ ಶತಮಾನದ ನಿಜವಾದ ಕಟ್ಟಪ್ಪ ಅಂದರೆ ಅದು ನಿಮ್ಮ ತಂದೆ (ಮಲ್ಲಿಕಾರ್ಜುನ ಖರ್ಗೆ) ಅವರೇ ಎಂದು ಸಚಿವ ಪ್ರಿಯಾಂಕ್ ಖರ್ಗೆಗೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ವ್ಯಂಗ್ಯವಾಡಿದ್ದಾರೆ.Last Updated 5 ಜನವರಿ 2025, 11:41 IST