ಅಪಘಾತ 3 ಸಾವು: ನನ್ನ ಕಾರು ಬೈಕ್ಗೆ ಡಿಕ್ಕಿ ಹೊಡೆದಿಲ್ಲ–ಬಿಜೆಪಿ ಶಾಸಕ
ಮಧ್ಯಪ್ರದೇಶದಲ್ಲಿ ನಡೆದ ಅಪಘಾತ ಪ್ರಕರಣದಲ್ಲಿ ನನ್ನಕಾರು ಬೈಕ್ಗೆ ಡಿಕ್ಕಿ ಹೊಡೆದಿಲ್ಲ ಎಂದುಬಿಜೆಪಿ ನಾಯಕಿ ಉಮಾಭಾರತಿ ಅವರ ಸೋದರಳಿಯ ಹಾಗೂ ಬಿಜೆಪಿ ಶಾಸಕ ರಾಹುಲ್ ಸಿಂಗ್ ಲೋಧಿ ತಿಳಿಸಿದ್ದಾರೆ.Last Updated 8 ಅಕ್ಟೋಬರ್ 2019, 5:26 IST