ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

RahulGandhi

ADVERTISEMENT

ಭಾರತ ಜೋಡೊ ಯಾತ್ರೆಯು ಕಾಂಗ್ರೆಸ್‌ ನಾಯಕರ ಸೋಲಿಗೆ ಕಾರಣ: ಶಿವರಾಜ್ ಸಿಂಗ್ ಚೌಹಾಣ್

ರಾಹುಲ್‌ ಗಾಂಧಿ ನೇತೃತ್ವದ ಭಾರತ ಜೋಡೊ ಯಾತ್ರೆಗಳಿಂದಾಗಿ ಕಾಂಗ್ರೆಸ್‌ ಮೇಲೆ ದುಷ್ಪರಿಣಾಮ ಬೀರಿದೆ.. ಇದೇ ಕಾರಣಕ್ಕೆ ಅನೇಕ ನಾಯಕರು ಪಕ್ಷವನ್ನು ತೊರೆದರು ಹಾಗೂ ಕೆಲವರು ಚುನಾವಣೆಯಲ್ಲಿ ಸೋಲನ್ನು ಅನುಭವಿಸಿದರು ಎಂದು ಮಧ್ಯಪ್ರದೇಶದ ಮಾಜಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.
Last Updated 18 ಮಾರ್ಚ್ 2024, 12:43 IST
ಭಾರತ ಜೋಡೊ ಯಾತ್ರೆಯು ಕಾಂಗ್ರೆಸ್‌ ನಾಯಕರ ಸೋಲಿಗೆ ಕಾರಣ: ಶಿವರಾಜ್ ಸಿಂಗ್ ಚೌಹಾಣ್

ವಯನಾಡಿನಿಂದ ರಾಹುಲ್‌ ಸ್ಪರ್ಧೆ

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಕೇರಳದ ವಯನಾಡಿನಿಂದ ಮತ್ತೆ ಸ್ಪರ್ಧೆ ಮಾಡಲು ಸಿದ್ಧರಾಗಿದ್ದಾರೆ. ಉತ್ತರ ಪ್ರದೇಶದ ಅಮೇಥಿಯಿಂದ ರಾಹುಲ್‌ ಸ್ಪರ್ಧೆ ಮಾಡಲಿದ್ದಾರೆಯೇ ಇಲ್ಲವೇ ಎಂಬುದು ಖಚಿತಗೊಂಡಿಲ್ಲ.
Last Updated 7 ಮಾರ್ಚ್ 2024, 19:51 IST
ವಯನಾಡಿನಿಂದ ರಾಹುಲ್‌ ಸ್ಪರ್ಧೆ

ಗುಜರಾತ್ ಪ್ರವೇಶಿಸಿದ ರಾಹುಲ್‌ ನೇತೃತ್ವದ ಭಾರತ ಜೋಡೊ ನ್ಯಾಯ ಯಾತ್ರೆ

ರಾಹುಲ್ ಗಾಂಧಿ ನೇತೃತ್ವದ ಭಾರತ ಜೋಡೊ ನ್ಯಾಯ ಯಾತ್ರೆಯು ಇಂದು ಸಂಜೆ (ಗುರುವಾರ ) ರಾಜಸ್ಥಾನದಿಂದ ಗುಜರಾತ್‌ನ ದಾಹೋದ್ ಜಿಲ್ಲೆಯ ಜಲೋದ್ ಪಟ್ಟಣವನ್ನು ಪ್ರವೇಶಿಸಿದೆ.
Last Updated 7 ಮಾರ್ಚ್ 2024, 13:25 IST
ಗುಜರಾತ್ ಪ್ರವೇಶಿಸಿದ ರಾಹುಲ್‌ ನೇತೃತ್ವದ ಭಾರತ ಜೋಡೊ ನ್ಯಾಯ ಯಾತ್ರೆ

ಭಾರತ್ ಜೊಡೊ ಯಾತ್ರೆ: ರಾಹುಲ್‌ರನ್ನು ಮುನ್ನೆಲೆಗೆ ತರುವ 19ನೇ ಪ್ರಯತ್ನ: ರಿಜಿಜು

‘ನಿಮ್ಮನ್ನು ಪ್ರತಿ ಬಾರಿ ಮುನ್ನೆಲೆಗೆ ತರುವ ಪ್ರಯತ್ನ ಮಾಡಿದಾಗಲೂ ಕಾಂಗ್ರೆಸ್‌ ಪರಾಭವಗೊಂಡಿದೆ. ಸಾಮರ್ಥ್ಯ ಮೀರಿ ತಮ್ಮ ಭವಿಷ್ಯವನ್ನು ಕಟ್ಟಿಕೊಳ್ಳುವ ಪ್ರಯತ್ನವನ್ನು ಕೈಬಿಡಬೇಕು’ ಎಂದು ಕೇಂದ್ರ ಭೂ ವಿಜ್ಞಾನ ಸಚಿವ ಕಿರಣ್ ರಿಜಿಜು ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸಲಹೆ ನೀಡಿದ್ದಾರೆ.
Last Updated 7 ಮಾರ್ಚ್ 2024, 10:11 IST
ಭಾರತ್ ಜೊಡೊ ಯಾತ್ರೆ: ರಾಹುಲ್‌ರನ್ನು ಮುನ್ನೆಲೆಗೆ ತರುವ 19ನೇ ಪ್ರಯತ್ನ: ರಿಜಿಜು

ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ: ಶಂಕಿತ ಆರೋಪಿ ರಾಹುಲ್‌ ಆಪ್ತ– ಆರ್‌. ಅಶೋಕ್‌

‘ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಶಂಕಿತ ಮೊಹಮ್ಮದ್ ಇಲ್ತಾಝ್ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಅವರ ಅಪ್ತನಾಗಿದ್ದು, ಕರ್ನಾಟಕದಲ್ಲಿ ಭಾರತ್ ಜೋಡೋ ಯಾತ್ರೆ ನಡೆದಾಗ ಕೂಡ ರಾಹುಲ್ ಗಾಂಧಿ ಅವರ ಜೊತೆ ಪಾಲ್ಗೊಂಡಿದ್ದ’.
Last Updated 5 ಮಾರ್ಚ್ 2024, 16:56 IST
ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ: ಶಂಕಿತ ಆರೋಪಿ ರಾಹುಲ್‌ ಆಪ್ತ– ಆರ್‌. ಅಶೋಕ್‌

Fact Check | ಎಕ್ಸ್‌ರೇ ಅಂದರೆ ಜಾತಿ ಗಣತಿ ಎಂದು ರಾಹುಲ್‌ ಗಾಂಧಿ ಹೇಳಿಲ್ಲ

ರಾಹುಲ್‌ ಗಾಂಧಿ ಅವರು ಭಾರತ ನ್ಯಾಯ ಯಾತ್ರೆಯಲ್ಲಿ ಮಾಡಿದ ಭಾಷಣವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೆಯಾಗುತ್ತಿದೆ. ‘ತಿಂಗಳ ಜೋಕು, ಎಕ್ಸ್‌ರೇ ಅಂದರೆ ಜಾತಿ ಗಣತಿಯಂತೆ’ ಎಂದು ರಾಹುಲ್‌ ಭಾಷಣದ ವಿಡಿಯೊದೊಂದಿಗೆ ಪೋಸ್ಟ್‌ಗಳನ್ನು ಹಂಚಿಕೊಳ್ಳಲಾಗುತ್ತಿದೆ
Last Updated 26 ಫೆಬ್ರುವರಿ 2024, 0:30 IST
Fact Check | ಎಕ್ಸ್‌ರೇ ಅಂದರೆ ಜಾತಿ ಗಣತಿ ಎಂದು ರಾಹುಲ್‌ ಗಾಂಧಿ ಹೇಳಿಲ್ಲ

ರಾಮ ಮಂದಿರಕ್ಕೆ ದಲಿತರು, ರಾಷ್ಟ್ರಪತಿಯನ್ನು ಆಹ್ವಾನಿಸದ ಕೇಂದ್ರ ಸರ್ಕಾರ: ರಾಹುಲ್

ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ರಾಮ ಮಂದಿರದಲ್ಲಿ ಕಳೆದ ತಿಂಗಳು ನಡೆದ ಬಾಲ ರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಸರ್ಕಾರವು ದಲಿತರು, ಹಿಂದುಳಿದ ವರ್ಗದವರು ಮತ್ತು ರಾಷ್ಟ್ರಪತಿಯವರಿಗೆ ಆಹ್ವಾನ ನೀಡದೆ ಅವಮಾನಿಸಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಕಿಡಿಕಾರಿದ್ದಾರೆ.
Last Updated 19 ಫೆಬ್ರುವರಿ 2024, 13:47 IST
ರಾಮ ಮಂದಿರಕ್ಕೆ ದಲಿತರು, ರಾಷ್ಟ್ರಪತಿಯನ್ನು ಆಹ್ವಾನಿಸದ ಕೇಂದ್ರ ಸರ್ಕಾರ: ರಾಹುಲ್
ADVERTISEMENT

ಮೋದಿ ಜನ್ಮತಃ ಒಬಿಸಿ ವರ್ಗದವರಲ್ಲ: ರಾಹುಲ್‌ ಗಾಂಧಿ ಆರೋಪ

‘ಇತರ ಹಿಂದುಳಿದ ವರ್ಗದ (ಒಬಿಸಿ) ಕುಟುಂಬದಲ್ಲಿ ಜನಿಸದ ಪ್ರಧಾನಿ ನರೇಂದ್ರ ಮೋದಿ ಅವರು, ತಮ್ಮನ್ನು ತಾವು ಒಬಿಸಿ ಎಂದು ಗುರುತಿಸಿಕೊಳ್ಳುವ ಮೂಲಕ ಜನರ ದಿಕ್ಕು ತಪ್ಪಿಸುತ್ತಿದ್ದಾರೆ’ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಗುರುವಾರ ಆರೋಪ ಮಾಡಿದರು.
Last Updated 8 ಫೆಬ್ರುವರಿ 2024, 7:30 IST
ಮೋದಿ ಜನ್ಮತಃ ಒಬಿಸಿ ವರ್ಗದವರಲ್ಲ: ರಾಹುಲ್‌ ಗಾಂಧಿ ಆರೋಪ

ಹಿಮಂತ, ಮಿಲಿಂದ ರೀತಿಯ ನಾಯಕರು ಕಾಂಗ್ರೆಸ್‌ ತೊರೆಯಲಿ: ರಾಹುಲ್‌ ಗಾಂಧಿ

ಕಾಂಗ್ರೆಸ್‌ನಿಂದ ನಾಯಕರು ನಿರ್ಗಮಿಸುತ್ತಿರುವ ಸರಣಿಯ ನಡುವೆ, ಹಿಮಂತ ಬಿಸ್ವ ಶರ್ಮ ಮತ್ತು ಮಿಲಿಂದ್ ದೇವರ ಅವರಂತಹವರು ಪಕ್ಷದ ಸಿದ್ಧಾಂತಕ್ಕೆ ಹೊಂದಿಕೆಯಾಗದ ಕಾರಣ ಪಕ್ಷದಿಂದ ದೂರವಾಗಲಿ ಎಂದು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
Last Updated 2 ಫೆಬ್ರುವರಿ 2024, 15:28 IST
ಹಿಮಂತ, ಮಿಲಿಂದ ರೀತಿಯ ನಾಯಕರು ಕಾಂಗ್ರೆಸ್‌ ತೊರೆಯಲಿ: ರಾಹುಲ್‌ ಗಾಂಧಿ

ನ್ಯಾಯ ಯಾತ್ರೆ ನಬಗ್ರಾಮ್‌ನಿಂದ ಆರಂಭ

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನೇತೃತ್ವದ ‘ಭಾರತ್‌ ಜೋಡೊ ನ್ಯಾಯ ಯಾತ್ರೆ’ಯು ಪಶ್ಚಿಮ ಬಂಗಾಳದ ಮುರ್ಶಿದಾಬಾದ್‌ ಜಿಲ್ಲೆಯಿಂದ ಶುಕ್ರವಾರ ಆರಂಭಗೊಂಡಿದೆ ಎಂದು ಪಕ್ಷದ ಮುಖಂಡ ಅಧೀರ್ ರಂಜನ್‌ ಚೌಧರಿ ತಿಳಿಸಿದರು.
Last Updated 2 ಫೆಬ್ರುವರಿ 2024, 15:25 IST
ನ್ಯಾಯ ಯಾತ್ರೆ ನಬಗ್ರಾಮ್‌ನಿಂದ ಆರಂಭ
ADVERTISEMENT
ADVERTISEMENT
ADVERTISEMENT