ಯುಗಾದಿ, ಈದ್ ಉಲ್ ಫಿತ್ರ್:ಬೆಂಗಳೂರು–ಬೆಳಗಾವಿ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು
ಯುಗಾದಿ ಮತ್ತು ಈದ್ ಉಲ್ ಫಿತ್ರ್ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ಸರಿದೂಗಿಸಲು ರೈಲ್ವೆ ಮಂಡಳಿಯು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಬೆಳಗಾವಿ ನಿಲ್ದಾಣಗಳ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಕಾರ್ಯಾಚರಣೆಗೆ ಅನುಮೋದನೆ ನೀಡಿದೆ.Last Updated 24 ಮಾರ್ಚ್ 2025, 14:22 IST