ಉಪನಗರ ರೈಲು | ರಾಜ್ಯ ಸರ್ಕಾರದಿಂದ ಭೂಮಿ ಹಸ್ತಾಂತರ ವಿಳಂಬ: ಅಶ್ವಿನಿ ವೈಷ್ಣವ್
ಬೆಂಗಳೂರು ಉಪನಗರ ರೈಲು ಯೋಜನೆ ಕಾಮಗಾರಿಯ ವಿಳಂಬಕ್ಕೆ ರಾಜ್ಯ ಸರ್ಕಾರವನ್ನು ದೂಷಿಸಿರುವ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ‘ರಾಜ್ಯ ಸರ್ಕಾರದಿಂದ ಭೂಮಿ ಹಸ್ತಾಂತರ ವಿಳಂಬವಾಗಿದೆ. ಜತೆಗೆ, ಕೆ–ರೈಡ್‌ಗೆ ಪೂರ್ಣಾವಧಿ ವ್ಯವಸ್ಥಾಪಕ ನಿರ್ದೇಶಕರನ್ನೂ ನೇಮಿಸಿಲ್ಲ’ ಎಂದು ಕಿಡಿಕಾರಿದರು. Last Updated 19 ಮಾರ್ಚ್ 2025, 15:54 IST