ಬುಧವಾರ, 3 ಸೆಪ್ಟೆಂಬರ್ 2025
×
ADVERTISEMENT

Railway Department

ADVERTISEMENT

ಆರ್‌ಪಿಎಫ್‌ನ ಮೊದಲ ಮಹಿಳಾ ಮಹಾನಿರ್ದೇಶಕಿಯಾಗಿ ಸೋನಾಲಿ ಮಿಶ್ರಾ ಅಧಿಕಾರ ಸ್ವೀಕಾರ

IPS Sonali Mishra: ರೈಲ್ವೆ ಭದ್ರತಾ ಪಡೆಯ (ಆರ್‌ಪಿಎಫ್‌) ಮಹಾನಿರ್ದೇಶಕಿಯಾಗಿ ಹಿರಿಯ ‍ಐಪಿಎಸ್‌ ಅಧಿಕಾರಿ ಸೋನಾಲಿ ಮಿಶ್ರಾ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಸೋನಾಲಿ ಅವರು ಈ ಹುದ್ದೆಗೆ ಏರಿದ ಮೊದಲ ಮಹಿಳಾ ಐಪಿಎಸ್‌ ಅಧಿಕಾರಿಯಾಗಿದ್ದಾರೆ.
Last Updated 2 ಆಗಸ್ಟ್ 2025, 4:05 IST
ಆರ್‌ಪಿಎಫ್‌ನ ಮೊದಲ ಮಹಿಳಾ ಮಹಾನಿರ್ದೇಶಕಿಯಾಗಿ ಸೋನಾಲಿ ಮಿಶ್ರಾ ಅಧಿಕಾರ ಸ್ವೀಕಾರ

ರೈಲ್ವೆ ಇಲಾಖೆಯಲ್ಲಿನ ಖಾಲಿ ಹುದ್ದೆಗಳು ಶೀಘ್ರ ಭರ್ತಿ: ಸಚಿವ ಪ್ರಲ್ಹಾದ ಜೋಶಿ

Government Job Drive: ಹುಬ್ಬಳ್ಳಿ: ‘ಎರಡು ವರ್ಷದ ಅವಧಿಯಲ್ಲಿ ರೈಲ್ವೆ ಇಲಾಖೆಯ ವಿವಿಧ ವಲಯಗಳಲ್ಲಿ 8,440 ಮಂದಿಗೆ ಉದ್ಯೋಗ ನೀಡಲಾಗಿದೆ. ಇನ್ನೂ 3,500 ಹುದ್ದೆಗಳು ಖಾಲಿಯಿದ್ದು, ಎರಡು ವರ್ಷಗಳ ಅವಧಿಯಲ್ಲಿ ಭರ್ತಿ ಮಾಡಿಕೊಳ್ಳಲಾಗುವುದು’ ಎಂದು ಕೇಂದ್ರ ಸಚಿವ...
Last Updated 12 ಜುಲೈ 2025, 9:27 IST
ರೈಲ್ವೆ ಇಲಾಖೆಯಲ್ಲಿನ ಖಾಲಿ ಹುದ್ದೆಗಳು ಶೀಘ್ರ ಭರ್ತಿ: ಸಚಿವ ಪ್ರಲ್ಹಾದ ಜೋಶಿ

ರೈಲ್ವೆ ಇಲಾಖೆ | ಸುರಕ್ಷಿತ ಕಾರ್ಯನಿರ್ವಹಣೆಗೆ ಒತ್ತು: ಮುಕುಲ್‌ ಸರನ್

‘ರೈಲ್ವೆ ಇಲಾಖೆಯು ಅತ್ಯಾಧುನಿಕ ರಕ್ಷಣಾ ಉಪಕರಣಗಳನ್ನು ಅಳವಡಿಸಿ, ಶೀಘ್ರ ಹಾಗೂ ಸುರಕ್ಷಿತ ಕಾರ್ಯ ನಿರ್ವಹಣೆಗೆ ಕ್ರಮ ಕೈಗೊಳ್ಳುತ್ತಿದೆ’ ಎಂದು ನೈರುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಮುಕುಲ್‌ ಸರನ್ ಮಾಥೂರ್‌ ಹೇಳಿದರು.
Last Updated 6 ಜುಲೈ 2025, 4:47 IST
ರೈಲ್ವೆ ಇಲಾಖೆ | ಸುರಕ್ಷಿತ ಕಾರ್ಯನಿರ್ವಹಣೆಗೆ ಒತ್ತು: ಮುಕುಲ್‌ ಸರನ್

MP: 90 ಡಿಗ್ರಿ ತಿರುವಿನ ಮೇಲ್ಸೇತುವೆ ನಿರ್ಮಿಸಿದ ಎಂಜಿನಿಯರ್‌ಗಳ ವಿರುದ್ಧ ಕ್ರಮ

Bridge Safety Issue: ಭೋಪಾಲ್‌ನ ಐಷ್‌ಬಾಗ್‌ ಪ್ರದೇಶದಲ್ಲಿ ನಿರ್ಮಿಸಲಾಗಿರುವ ಹೊಸ ರೈಲ್ವೆ ಮೇಲ್ಸೇತುವೆಯ ದೋಷಪೂರಿತ ವಿನ್ಯಾಸದ ಕಾರಣಕ್ಕೆ ಲೋಕೋಪಯೋಗಿ ಇಲಾಖೆಯ (ಪಿಡಬ್ಲ್ಯುಡಿ) ಎಂಟು ಎಂಜಿನಿಯರ್‌ಗಳ ವಿರುದ್ಧ ಮಧ್ಯಪ್ರದೇಶ ಸರ್ಕಾರ ಶನಿವಾರ ಕ್ರಮ ಕೈಗೊಂಡಿದೆ.
Last Updated 29 ಜೂನ್ 2025, 2:04 IST
MP: 90 ಡಿಗ್ರಿ ತಿರುವಿನ ಮೇಲ್ಸೇತುವೆ ನಿರ್ಮಿಸಿದ ಎಂಜಿನಿಯರ್‌ಗಳ ವಿರುದ್ಧ ಕ್ರಮ

ಮುಂಬೈ ಉಪನಗರ ರೈಲು: 11 ವರ್ಷದಲ್ಲಿ 29 ಸಾವಿರ ಸಾವು

ಮುಂಬೈನ ಉಪನಗರ ರೈಲು ಜಾಲದಲ್ಲಿ ಸಂಭವಿಸಿದ ಅವಘಡಗಳಲ್ಲಿ ಕಳೆದ 11 ವರ್ಷಗಳಲ್ಲಿ 29,970 ಮಂದಿ ಮೃತಪಟ್ಟಿದ್ದು, 30,214 ಜನರು ಗಾಯಗೊಂಡಿದ್ದಾರೆ ಎಂದು ರೈಲ್ವೆ ಪೊಲೀಸ್‌ ಮೂಲಗಳು ಹೇಳಿವೆ.
Last Updated 10 ಜೂನ್ 2025, 15:55 IST
ಮುಂಬೈ ಉಪನಗರ ರೈಲು: 11 ವರ್ಷದಲ್ಲಿ 29 ಸಾವಿರ ಸಾವು

ವರ್ತುಲ ರೈಲ್ವೆಗೆ 2,500 ಎಕರೆ ಜಮೀನು: ಸಚಿವ ವಿ. ಸೋಮಣ್ಣ ಮಾಹಿತಿ

ಬೆಂಗಳೂರು ನಗರದ ಸುತ್ತಮುತ್ತಲಿನ ಪ್ರಮುಖ ಪಟ್ಟಣಗಳನ್ನು ಸಂಪರ್ಕಿಸುವ ದೇಶದ ಅತಿದೊಡ್ಡ ವೃತ್ತರೈಲು ಸಂಪರ್ಕಜಾಲವನ್ನು (ಸರ್ಕ್ಯುಲರ್‌ ರೈಲ್ವೆ) ನಿರ್ಮಿಸುಲು 2,500 ಎಕರೆ ಜಮೀನು ಭೂಸ್ವಾಧೀನ ಮಾಡಲು ನಿರ್ಧರಿಸಲಾಗಿದೆ.
Last Updated 8 ಜೂನ್ 2025, 0:30 IST
ವರ್ತುಲ ರೈಲ್ವೆಗೆ 2,500 ಎಕರೆ ಜಮೀನು: ಸಚಿವ ವಿ. ಸೋಮಣ್ಣ ಮಾಹಿತಿ

ಬೆಂಗಳೂರು | ಉಪನಗರ ರೈಲು ಯೋಜನೆ: ಕಾಮಗಾರಿ ಸ್ಥಗಿತ

ಕೇಂದ್ರ, ರಾಜ್ಯಗಳ ತಿಕ್ಕಾಟದ ನಡುವೆ ಬಡವಾದ ಬಿಎಸ್‌ಆರ್‌ಪಿ
Last Updated 1 ಜೂನ್ 2025, 23:30 IST
ಬೆಂಗಳೂರು | ಉಪನಗರ ರೈಲು ಯೋಜನೆ: ಕಾಮಗಾರಿ ಸ್ಥಗಿತ
ADVERTISEMENT

ಫ್ಯಾಕ್ಟ್ ಚೆಕ್ |ರೈಲ್ವೆ ಇಲಾಖೆಯು ಹಿರಿಯ ನಾಗರಿಕರಿಗೆ ರಿಯಾಯಿತಿ ಸೌಲಭ್ಯ ನೀಡಿಲ್ಲ

ಭಾರತೀಯ ರೈಲ್ವೆಯು ರೈಲಿನಲ್ಲಿ ಪ್ರಯಾಣಿಸುವ ಹಿರಿಯ ನಾಗರಿಕರಿಗೆ ಪ್ರಯಾಣ ದರದಲ್ಲಿ ರಿಯಾಯಿತಿ ನೀಡುವ ಸೌಲಭ್ಯವನ್ನು ಮತ್ತೆ ಆರಂಭಿಸಿದೆ ಎಂದು ಹೇಳುವ ಪೋಸ್ಟ್‌ ಅನ್ನು ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ.
Last Updated 1 ಜೂನ್ 2025, 23:30 IST
ಫ್ಯಾಕ್ಟ್ ಚೆಕ್ |ರೈಲ್ವೆ ಇಲಾಖೆಯು ಹಿರಿಯ ನಾಗರಿಕರಿಗೆ ರಿಯಾಯಿತಿ ಸೌಲಭ್ಯ ನೀಡಿಲ್ಲ

10 ಸಾವಿರ ಹೊಸ ಜನರಲ್ ಬೋಗಿ ಸೇರ್ಪಡೆ: ಸೋಮಣ್ಣ

‘ಸಾಮಾನ್ಯ ಪ್ರಯಾಣಿಕರ ಅಗತ್ಯಗಳನ್ನು ಪೂರೈಸಲು ಹಾಗೂ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ಭಾರತೀಯ ರೈಲ್ವೆಯು ಶೀಘ್ರವೇ 10 ಸಾವಿರ ಜನರಲ್ ಬೋಗಿಗಳನ್ನು ಪ್ರಯಾಣಿಕರ ಸೇವೆಗೆ ಸೇರ್ಪಡೆ ಮಾಡಿಕೊಳ್ಳಲಿದೆ’ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದರು.
Last Updated 1 ಜೂನ್ 2025, 23:30 IST
10 ಸಾವಿರ ಹೊಸ ಜನರಲ್ ಬೋಗಿ ಸೇರ್ಪಡೆ: ಸೋಮಣ್ಣ

ಬೆಂಗಳೂರು: 368 ಮರಗಳ ತೆರವುಗೊಳಿಸುವ ರೈಲ್ವೆ ಇಲಾಖೆ ನಿರ್ಧಾರಕ್ಕೆ ವಿರೋಧ

ವಸಂತನಗರದಲ್ಲಿರುವ ದಂಡು ಪ್ರದೇಶದ ಬಳಿಯ ರೈಲ್ವೆ ಕಾಲೊನಿಯಲ್ಲಿ ವಾಣಿಜ್ಯ ಕೇಂದ್ರ ಅಭಿವೃದ್ಧಿಗೆ 368 ಮರ ತೆರವುಗೊಳಿಸಲು ರೈಲ್ವೆ ಇಲಾಖೆ ನಿರ್ಧರಿಸಿರುವುದಕ್ಕೆ ಪರಿಸರ ಕಾರ್ಯಕರ್ತರಿಂದ ವಿರೋಧ ವ್ಯಕ್ತವಾಗಿದೆ
Last Updated 28 ಏಪ್ರಿಲ್ 2025, 23:32 IST
ಬೆಂಗಳೂರು: 368 ಮರಗಳ ತೆರವುಗೊಳಿಸುವ ರೈಲ್ವೆ ಇಲಾಖೆ ನಿರ್ಧಾರಕ್ಕೆ ವಿರೋಧ
ADVERTISEMENT
ADVERTISEMENT
ADVERTISEMENT