‘ನವರತ್ನ’ಗಳಾಗಿ IRCTC, IRFC ಮೇಲ್ದರ್ಜೆಗೇರಿಸಲು ಕೇಂದ್ರ ಸರ್ಕಾರ ಅನುಮೋದನೆ
ಕೇಂದ್ರ ಸರ್ಕಾರದ ಮಾಲೀಕತ್ವದ ‘ನವರತ್ನ’ ಕಂಪನಿಗಳಾಗಿ ಇಂಡಿಯನ್ ರೈಲ್ವೆ ಕೇಟರಿಂಗ್ ಆ್ಯಂಡ್ ಟೂರಿಸಂ ಕಾರ್ಪೊರೇಷನ್ (ಐಆರ್ಸಿಟಿಸಿ) ಮತ್ತು ಭಾರತೀಯ ರೈಲ್ವೆ ಹಣಕಾಸು ನಿಗಮವನ್ನು (ಐಆರ್ಎಫ್ಸಿ) ಮೇಲ್ದರ್ಜೆಗೇರಿಸಲು ಸರ್ಕಾರ ಸೋಮವಾರ ಅನುಮೋದನೆ ನೀಡಿದೆ. Last Updated 3 ಮಾರ್ಚ್ 2025, 11:43 IST