ಗುರುವಾರ, 3 ಜುಲೈ 2025
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಕಲೆ-ಸಾಹಿತ್ಯ
ನುಡಿಚಿತ್ರ
ಕಥೆ
ಕವಿತೆ
ಪುಸ್ತಕ ವಿಮರ್ಶೆ
ವಿಡಂಬನೆ
ಸಂಗೀತ
ನೃತ್ಯ
ಕಲೆ
ದಧಿಗಿಣತೊ
ಸಾಹಿತ್ಯ ಸಮ್ಮೇಳನ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಅಕ್ಷಯ ತೃತೀಯ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
railway police
ADVERTISEMENT
ಹಲ್ಲೆ ಪ್ರಕರಣ: ಮೂವರ ಬಂಧನಕ್ಕೆ ಮುಂದಾದ ರೈಲ್ವೆ ಪೊಲೀಸರು
ಗೋಮಾಂಸ ಸಾಗಿಸುತ್ತಿದ್ದ ಅನುಮಾನದ ಅಡಿ ಹಿರಿಯ ನಾಗರಿಕರೊಬ್ಬರ ಮೇಲೆ ಮಹಾರಾಷ್ಟ್ರದ ನಾಸಿಕ್‌ನಲ್ಲಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಮೂವರನ್ನು ಮತ್ತೆ ಬಂಧಿಸಲು ಸರ್ಕಾರಿ ರೈಲ್ವೆ ಪೊಲೀಸರು (ಜಿಆರ್‌ಪಿ) ಮುಂದಾಗಿದ್ದಾರೆ.
Last Updated 3 ಸೆಪ್ಟೆಂಬರ್ 2024, 16:04 IST
2 ತಿಂಗಳಲ್ಲಿ 88ಕ್ಕೂ ಹೆಚ್ಚು ರೋಹಿಂಗ್ಯಾಗಳು, ಬಾಂಗ್ಲಾದೇಶದ ಅಕ್ರಮ ವಲಸಿಗರ ಬಂಧನ
ನೆರೆಯ ಬಾಂಗ್ಲಾದೇಶಿಗರ ಅಕ್ರಮ ವಲಸೆ ತಡೆಯುವುದರ ಭಾಗವಾಗಿ ರೈಲ್ವೆ ರಕ್ಷಣಾ ಪಡೆಯು (ಆರ್‌ಪಿಎಫ್) ಕೈಗೊಂಡ ಎರಡು ತಿಂಗಳ ಕಾರ್ಯಾಚರಣೆಯಲ್ಲಿ 88ಕ್ಕೂ ಹೆಚ್ಚು ರೋಹಿಂಗ್ಯಾ ಮುಸ್ಲಿಮರು ಮತ್ತು ಬಾಂಗ್ಲಾದೇಶದ ಅಕ್ರಮ ವಲಸಿಗರನ್ನು ಬಂಧಿಸಿದೆ ಎಂದು ವರದಿಯಾಗಿದೆ.
Last Updated 29 ಜುಲೈ 2024, 3:08 IST
ಮುಂಬೈ: ರೈಲು ನಿಲ್ದಾಣದಲ್ಲಿ ಕುಸಿದ ವ್ಯಕ್ತಿಗೆ ನೆರವಾಗದ ಇಬ್ಬರು ಪೊಲೀಸರ ಅಮಾನತು
ಇತ್ತೀಚೆಗೆ ಮುಂಬೈನ ರೈಲು ನಿಲ್ದಾಣವೊಂದರಲ್ಲಿ ಕುಸಿದು ಬಿದ್ದು, ಮೃತಪಟ್ಟ 47 ವರ್ಷದ ವ್ಯಕ್ತಿಯೊಬ್ಬರಿಗೆ ಸೂಕ್ತ ಸಂದರ್ಭದಲ್ಲಿ ನೆರವಾಗದ ಆರೋಪದ ಮೇಲೆ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿದೆ.
Last Updated 10 ಮಾರ್ಚ್ 2024, 8:41 IST
ರೈಲ್ವೆ ಪೊಲೀಸರ ವಿಶೇಷ ಕಾರ್ಯಾಚರಣೆ: ₹60 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ
ಹೊಸ ವರ್ಷದ ಪಾರ್ಟಿಗಳಿಗೆ ಪೂರೈಸಲು ಹೊರ ರಾಜ್ಯದಿಂದ ರೈಲುಗಳ ಮೂಲಕ ತರುತ್ತಿದ್ದ ಅಪಾರ ಪ್ರಮಾಣದ ಮಾದಕ ವಸ್ತುಗಳನ್ನು ರೈಲ್ವೆ ಪೊಲೀಸರು ಜಪ್ತಿ ಮಾಡಿ, ಏಳು ಮಂದಿಯನ್ನು ಬಂಧಿಸಿದ್ದಾರೆ.
Last Updated 30 ಡಿಸೆಂಬರ್ 2023, 15:21 IST
ರೈಲ್ವೆ ಇ–ಟಿಕೆಟ್ ಅಕ್ರಮ ಜಾಲ, ಮೌಲ್ವಿ ಸೇರಿ ನಾಲ್ವರ ಬಂಧನ: ಪಾಕಿಸ್ತಾನದ ನಂಟು?
‘ಕಿಂಗ್’ ಸಾಫ್ಟ್‌ವೇರ್ ಖರೀದಿಸಿ ಕೃತ್ಯ l ಮೌಲ್ವಿ ಸೇರಿ ನಾಲ್ವರನ್ನು ಬಂಧಿಸಿದ ಆರ್‌ಪಿಎಫ್
Last Updated 17 ಸೆಪ್ಟೆಂಬರ್ 2022, 20:19 IST
ಪುಲ್ವಾಮದಲ್ಲಿ ಉಗ್ರ ದಾಳಿಗೆ ಆರ್‌ಪಿಎಫ್ ಸಿಬ್ಬಂದಿ ಹುತಾತ್ಮ
ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಸೋಮವಾರ ನಡೆದ ಉಗ್ರ ದಾಳಿಯಲ್ಲಿ ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಸಿಬ್ಬಂದಿಯೊಬ್ಬರು ಹುತಾತ್ಮರಾಗಿದ್ದಾರೆ. ಮತ್ತೊಬ್ಬರು ಗಾಯಗೊಂಡಿದ್ದಾರೆ.
Last Updated 18 ಏಪ್ರಿಲ್ 2022, 13:58 IST
ರೈಲಲ್ಲೇ ಉಳಿದ ಹಣ, ಆಭರಣವಿದ್ದ ಬ್ಯಾಗ್: ಮರಳಿ ತಲುಪಿಸಿದ ರೈಲ್ವೆ ರಕ್ಷಣಾ ಪಡೆ
ರೈಲಿನಿಂದ ಇಳಿಯುವ ಗಡಿಬಿಡಿಯಲ್ಲಿ ಹಣ, ಚಿನ್ನ, ಬೆಳ್ಳಿ ಆಭರಣಗಳಿದ್ದ ಬ್ಯಾಗನ್ನು ಬಿಟ್ಟು ಹೋಗಿದ್ದ ವಾರಸುದಾರರಿಗೆ ರೈಲ್ವೆ ರಕ್ಷಣಾ ಪಡೆ ತಲುಪಿಸಿದ್ದಾರೆ.
Last Updated 11 ಅಕ್ಟೋಬರ್ 2021, 3:02 IST
ADVERTISEMENT
4 ತಿಂಗಳ ಮಗುವಿಗಾಗಿ ಹಾಲು ನೀಡಲು ಶ್ರಮಿಕ್ ರೈಲಿನ ಹಿಂದೆ ಓಡಿದ ಕಾನ್‌ಸ್ಟೆಬಲ್
ಕರ್ನಾಟಕದ ಬೆಳಗಾವಿಯಿಂದ ಶ್ರಮಿಕ್ ವಿಶೇಷ ರೈಲಿನಲ್ಲಿ ನಾಲ್ಕು ತಿಂಗಳ ಮಗುವಿನೊಂದಿಗೆ ಗೋರಖ್‌ಪುರಕ್ಕೆ ಹೊರಟ ಸಫಿಯಾ ಹಾಶ್ಮಿ ಹಾಲು ತೆಗೆದುಕೊಳ್ಳುವುದನ್ನು ಮರೆತರು
Last Updated 3 ಜೂನ್ 2020, 15:32 IST
ಗುಜರಾತ್ ರೈಲ್ವೆ ಸುರಕ್ಷತಾ ಆ್ಯಪ್‌ಗೆ ಪಾಕಿಸ್ತಾನದ ರೈಲಿನ ಚಿತ್ರ!
ಆ್ಯಪ್ ಅನ್ನು ಸುಂದರವಾಗಿ ವಿನ್ಯಾಸ ಮಾಡುವ ದೃಷ್ಟಿಯಿಂದ ಡೆವಲಪರ್‌ಗಳು ರೈಲುಗಳ ಆಕರ್ಷಕ ಚಿತ್ರಗಳನ್ನು ಡ್ಯಾಶ್‌ಬೋರ್ಡ್‌ಗೆ ಹಾಕಿದ್ದಾರೆ ಎಂದು ಗುಜರಾತ್ ರೈಲ್ವೆ ಪೊಲೀಸರು ಹೇಳಿದ್ದಾರೆ.
Last Updated 2 ಮಾರ್ಚ್ 2020, 4:55 IST
ನಾಲ್ವರು ರೈಲ್ವೆ ಪೊಲೀಸರ ವಿರುದ್ಧ ಮೊಕದ್ದಮೆ
ಪತ್ರಕರ್ತನ ಮೇಲೆ ಹಲ್ಲೆ ಪ್ರಕರಣ
Last Updated 13 ಜೂನ್ 2019, 16:49 IST
ADVERTISEMENT
ADVERTISEMENT
ADVERTISEMENT