ಅನಂತಕುಮಾರ್ ನೆನಪು: ರೈಲ್ವೆ ಕ್ವಾಟ್ರರ್ಸ್ನಿಂದ ಕೇಂದ್ರ ಮಂತ್ರಿಯ ತನಕ...
ಬಾಲ್ಯದಿಂದಲೂ ನಾವು ಒಟ್ಟಿಗೇ ಬೆಳೆದೆವು. ಹುಬ್ಬಳ್ಳಿಯ ಎಂಟಿಎಸ್ ಕಾಲೊನಿಯಲ್ಲಿರುವ ರೈಲ್ವೆ ಕ್ವಾಟ್ರರ್ಸ್ನಲ್ಲಿ ಹಿಂದೆ–ಮುಂದೆ ನಮ್ಮ ಮನೆಗಳಿದ್ದವು. ನಮ್ಮ ತಂದೆ ವೆಂಕಟೇಶ ಜೋಶಿ ಮತ್ತು ಅವರ ತಂದೆ ನಾರಾಯಣ ಶಾಸ್ತ್ರಿ ಇಬ್ಬರೂ ರೈಲ್ವೆ ಉದ್ಯೋಗಿಗಳು.Last Updated 13 ನವೆಂಬರ್ 2018, 9:12 IST