₹25 ಸಾವಿರ ಕೋಟಿ ವೆಚ್ಚದಲ್ಲಿ 1,275 ರೈಲ್ವೆ ನಿಲ್ದಾಣ ಅಭಿವೃದ್ಧಿ: ಜೋಶಿ
‘ಅಮೃತ ಭಾರತ ಸ್ಟೇಷನ್ ಯೋಜನೆ ಅಡಿ ಕೇಂದ್ರ ಸರ್ಕಾರವು ದೇಶದ ವಿವಿಧೆಡೆಯಲ್ಲಿರುವ 1,275 ರೈಲ್ವೆ ನಿಲ್ದಾಣಗಳನ್ನು ₹25 ಸಾವಿರ ಕೋಟಿ ವೆಚ್ಚದಲ್ಲಿ ಪುನರಾಭಿವೃದ್ಧಿಗೊಳಿಸುತ್ತಿದೆ. ಈ ಪೈಕಿ ಗುರುವಾರ 103 ರೈಲ್ವೆ ನಿಲ್ದಾಣಗಳನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದಾರೆLast Updated 22 ಮೇ 2025, 15:32 IST