ಮೈಸೂರು | ಅಶೋಕಪುರಂ ರೈಲು ನಿಲ್ದಾಣ ಅಭಿವೃದ್ಧಿಗೆ ₹ 28.78 ಕೋಟಿ: ಪ್ರತಾಪ ಸಿಂಹ
‘ಅಶೋಕಪುರಂ ರೈಲು ನಿಲ್ದಾಣದಲ್ಲಿ ₹ 28.78 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ. ತಲಾ ಮತ್ತೆರಡು ಅಂಕಣಗಳು, ಹಳಿಗಳನ್ನು ಅಲ್ಲಿ ನಿರ್ಮಿಸಲಾಗುತ್ತಿದ್ದು, ನಾಲ್ಕೈದು ತಿಂಗಳಲ್ಲಿ ಸಿದ್ಧಗೊಳ್ಳಲಿವೆ’ ಎಂದು ಸಂಸದ ಪ್ರತಾಪ ಸಿಂಹ ತಿಳಿಸಿದರು.Last Updated 17 ಡಿಸೆಂಬರ್ 2022, 10:55 IST