ಪಂಜಾಬ್‌ನಲ್ಲಿ ರೈಲ್ ರೋಕೋ ಪ್ರತಿಭಟನೆ: ಕೇಂದ್ರದ ವಿರುದ್ಧ ರೈತ ಸಂಘಟನೆಗಳ ಆಕ್ರೋಶ
ಉತ್ತರ ಭಾರತದಲ್ಲಿ ಪ್ರವಾಹದಿಂದಾದ ನಷ್ಟಕ್ಕೆ ಆರ್ಥಿಕ ಪ್ಯಾಕೇಜ್ ನೀಡಬೇಕು, ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆಗೆ ಶಾಸನಾತ್ಮಕ ಗ್ಯಾರಂಟಿ ಹಾಗೂ ಕೃಷಿಕರ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪಂಜಾಬ್‌ನ ವಿವಿಧೆಡೆ ರೈತರು ಗುರುವಾರ ‘ರೈಲ್ ರೋಕೋ’ ಚಳವಳಿ ಆರಂಭಿಸಿದರು.Last Updated 28 ಸೆಪ್ಟೆಂಬರ್ 2023, 13:26 IST