ವಾಯುಭಾರ ಕುಸಿತ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಾಳೆಯಿಂದ ಗಾಳಿ ಸಹಿತ ಮಳೆ
Rain Forecast: ದೇಶದ ದಕ್ಷಿಣ ಭಾಗದಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ನ.29ರಿಂದ ಡಿ.2ರವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.Last Updated 28 ನವೆಂಬರ್ 2025, 2:08 IST