ಬುಧವಾರ, 20 ಆಗಸ್ಟ್ 2025
×
ADVERTISEMENT

Rain alert

ADVERTISEMENT

Karnataka Rains | ರಾಜ್ಯದ ವಿವಿಧೆಡೆ ವರ್ಷಧಾರೆ

Heavy Rain Karnataka: ರಾಜ್ಯದ ಕೊಡಗು, ಹಾಸನ, ಬೆಳಗಾವಿ ಹಾಗೂ ಕಲ್ಯಾಣ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಂಗಳವಾರವೂ ಧಾರಾಕಾರ ಮಳೆ ಮುಂದುವರಿದಿದೆ.
Last Updated 19 ಆಗಸ್ಟ್ 2025, 15:52 IST
Karnataka Rains | ರಾಜ್ಯದ ವಿವಿಧೆಡೆ ವರ್ಷಧಾರೆ

Karnataka Rains | ಮುಂದುವರಿದ ಮಳೆ ಆರ್ಭಟ: ಕೆಲವೆಡೆ ಶಾಲೆ, ಕಾಲೇಜಿಗೆ ರಜೆ

* ಹಲವೆಡೆ ರಸ್ತೆ ಸಂಪರ್ಕ ಕಡಿತ * ಜನಜೀವನ ಅಸ್ತವ್ಯಸ್ತ
Last Updated 19 ಆಗಸ್ಟ್ 2025, 14:05 IST
Karnataka Rains | ಮುಂದುವರಿದ ಮಳೆ ಆರ್ಭಟ: ಕೆಲವೆಡೆ ಶಾಲೆ, ಕಾಲೇಜಿಗೆ ರಜೆ

‘ಮಹಾ’ ಮಳೆ | 10 ಮಂದಿ ಸಾವು: ಅಧಿಕಾರಿಗಳ ಜತೆ ಫಡಣವೀಸ್‌ ಸಭೆ

Devendra Fadnavis: ‘ಮಹಾರಾಷ್ಟ್ರದ ನಾಂದೇಡ್‌ ಜಿಲ್ಲೆಯಲ್ಲಿ ಮೇಘಸ್ಫೋಟದಂತಹ ಪರಿಸ್ಥಿತಿ ನಿರ್ಮಾಣಗೊಂಡು, ಪ್ರವಾಹ ಉಂಟಾಗಿದ್ದರಿಂದ 8 ಮಂದಿ ಮೃತಪಟ್ಟಿದ್ದಾರೆ. ಮುಂಬೈ ಮಹಾನಗರದಲ್ಲಿ ದಾಖಲೆ ಪ್ರಮಾಣದ 30 ಸೆಂ.ಮೀ. ಮಳೆಯಾಗಿದೆ’ ಎಂದು ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್‌ ತಿಳಿಸಿದ್ದಾರೆ.
Last Updated 19 ಆಗಸ್ಟ್ 2025, 11:48 IST
‘ಮಹಾ’ ಮಳೆ | 10 ಮಂದಿ ಸಾವು: ಅಧಿಕಾರಿಗಳ ಜತೆ ಫಡಣವೀಸ್‌ ಸಭೆ

ಗೋಕಾಕ: ಧಾರಾಕಾರ ಮಳೆ; ಸಂಚಾರ ಬಂದ್‌

Belagavi Heavy Rain: ಧಾರಾಕಾರ ಮಳೆಯಿಂದ ಘಟಪ್ರಭಾ ಮತ್ತು ಮಾರ್ಕಂಡೇಯ ನದಿಗಳು ಉಕ್ಕಿ ಹರಿಯುತ್ತಿದ್ದು, ಗೋಕಾಕ–ಶಿಂಗಳಾಪುರ ಸೇತುವೆ ಮುಳುಗಿ ಸಂಚಾರ ಸ್ಥಗಿತಗೊಂಡಿದೆ. ನದಿ ತೀರದ ಜನರಿಗೆ ಮುಂಜಾಗ್ರತಾ ಎಚ್ಚರಿಕೆ ನೀಡಲಾಗಿದೆ.
Last Updated 19 ಆಗಸ್ಟ್ 2025, 9:08 IST
ಗೋಕಾಕ: ಧಾರಾಕಾರ ಮಳೆ; ಸಂಚಾರ ಬಂದ್‌

ಸೋಲಾನಿ ನದಿಯ ಪ್ರವಾಹಕ್ಕೆ ಕೊಚ್ಚಿ ಹೋದ ಸ್ಮಶಾನ

Heavy Rainfall:ಮಳೆಯಿಂದಾಗಿ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿದೆ. ನಿರಂತರ ಮಳೆಗೆ ಅಲವಾಲ್ಪುರ್ ಗ್ರಾಮದ ಸ್ಮಶಾನವೊಂದು ಸೋಲಾನಿ ನದಿಯ ಪ್ರವಾಹದಲ್ಲಿ ಕೊಚ್ಚಿ ಹೋಗಿದೆ ಎಂದು ಹೇಳಲಾಗಿದೆ.
Last Updated 19 ಆಗಸ್ಟ್ 2025, 9:07 IST
ಸೋಲಾನಿ ನದಿಯ ಪ್ರವಾಹಕ್ಕೆ ಕೊಚ್ಚಿ ಹೋದ ಸ್ಮಶಾನ

ರಾಜ್ಯದ ವಿವಿಧೆಡೆ ಕೋಡಿಬಿದ್ದ ಕೆರೆಗಳು: ಭರ್ತಿಯತ್ತ ಅಣೆಕಟ್ಟೆಗಳು, ಸಂಪರ್ಕ ಕಡಿತ

Karnataka Floods: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸೋಮವಾರ ಮಳೆ ಅಬ್ಬರಿಸಿದೆ. ಜನಜೀವನ ಅಸ್ತವ್ಯಸ್ತವಾಗಿದೆ. ತಗ್ಗುಪ್ರದೇಶಗಳು, ಜಮೀನುಗಳು ಜಲಾವೃತಗೊಂಡಿವೆ. ಹಲವೆಡೆ ಮನೆಗಳಿಗೆ ಹಾನಿಯಾಗಿದೆ.
Last Updated 18 ಆಗಸ್ಟ್ 2025, 16:10 IST
ರಾಜ್ಯದ ವಿವಿಧೆಡೆ ಕೋಡಿಬಿದ್ದ ಕೆರೆಗಳು: ಭರ್ತಿಯತ್ತ ಅಣೆಕಟ್ಟೆಗಳು, ಸಂಪರ್ಕ ಕಡಿತ

ಮುಂಬೈನಲ್ಲಿ ಭಾರಿ ಮಳೆ: ರಸ್ತೆಗಳು ಜಲಾವೃತ, ಜನಜೀವನ ಅಸ್ತವ್ಯಸ್ಥ

Mumbai Rains: ಮುಂಬೈನಲ್ಲಿ ಭಾರಿ ಮಳೆಯಾಗುತ್ತಿದ್ದು, ಆರು ಮಕ್ಕಳು ಮತ್ತು ಇಬ್ಬರು ಸಿಬ್ಬಂದಿಯಿದ್ದ ಶಾಲಾ ವಾಹನವೊಂದು ಜಲಾವೃತಗೊಂಡಿದ್ದ ರಸ್ತೆಯಲ್ಲಿ ಸೋಮವಾರ ಸಿಲುಕಿಕೊಂಡಿತ್ತು.
Last Updated 18 ಆಗಸ್ಟ್ 2025, 7:59 IST
ಮುಂಬೈನಲ್ಲಿ ಭಾರಿ ಮಳೆ: ರಸ್ತೆಗಳು ಜಲಾವೃತ, ಜನಜೀವನ ಅಸ್ತವ್ಯಸ್ಥ
ADVERTISEMENT

ರಾಜ್ಯದ ವಿವಿಧೆಡೆ ಧಾರಾಕಾರ ಮಳೆ: 5 ಜಿಲ್ಲೆಗಳಿಗೆ ‘ರೆಡ್ ಅಲರ್ಟ್’

Karnataka Weather Update: ಕರ್ನಾಟಕದಲ್ಲಿ ಧಾರಾಕಾರ ಮಳೆಯ ಎಚ್ಚರಿಕೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ರೆಡ್ ಅಲರ್ಟ್. ಕಲಬುರಗಿ, ವಿಜಯಪುರ, ಬೆಳಗಾವಿ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ.
Last Updated 17 ಆಗಸ್ಟ್ 2025, 16:27 IST
ರಾಜ್ಯದ ವಿವಿಧೆಡೆ ಧಾರಾಕಾರ ಮಳೆ: 5 ಜಿಲ್ಲೆಗಳಿಗೆ ‘ರೆಡ್ ಅಲರ್ಟ್’

ಉತ್ತರಾಖಂಡದಲ್ಲಿ ಭಾರಿ ಮಳೆ: ರೆಡ್‌ ಅಲರ್ಟ್‌ ಘೋಷಣೆ

Uttarakhand Red Alert: ಪ್ರವಾಹ ಪೀಡಿತ ಉತ್ತರಕಾಶಿಯ ಧರಾಲಿಯಲ್ಲಿ ಭಾರಿ ಮಳೆಯಿಂದಾಗಿ ನಾಪತ್ತೆಯಾದವರ ಶೋಧ ಕಾರ್ಯಾಚರಣೆಗೆ ಅಡ್ಡಿಯಾಗಿದ್ದು, ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Last Updated 12 ಆಗಸ್ಟ್ 2025, 4:30 IST
ಉತ್ತರಾಖಂಡದಲ್ಲಿ ಭಾರಿ ಮಳೆ: ರೆಡ್‌ ಅಲರ್ಟ್‌ ಘೋಷಣೆ

ದೆಹಲಿಯಲ್ಲಿ ಧಾರಾಕಾರ ಮಳೆ: ಗೋಡೆ ಕುಸಿದು ಎಂಟು ಮಂದಿ ಸ್ಥಳದಲ್ಲೇ ಸಾವು

Heavy Rain In Delhi: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ಜೈತಾಪುರದ ಹರಿನಗರದ ಮೋಹನ್ ಬಾಬಾ ಮಂದಿರ ಬಳಿ ಗೋಡೆ ಕುಸಿದ ಪರಿಣಾಮ ಎಂಟು ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 9 ಆಗಸ್ಟ್ 2025, 10:24 IST
ದೆಹಲಿಯಲ್ಲಿ ಧಾರಾಕಾರ ಮಳೆ: ಗೋಡೆ ಕುಸಿದು ಎಂಟು ಮಂದಿ ಸ್ಥಳದಲ್ಲೇ ಸಾವು
ADVERTISEMENT
ADVERTISEMENT
ADVERTISEMENT