ಅಫಜಲಪುರ| ಮನೆಗಳಿಗೆ ನುಗ್ಗಿದ ಮಳೆ ನೀರು : ವಿದ್ಯುತ್ ಸ್ಥಗಿತ ಪರದಾಡಿದ ನಾಗರಿಕರು
ಪಟ್ಟಣ ಸೇರಿದಂತೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಸೋಮವಾರ ಸಂಜೆ ಸುಮಾರು 2 ಗಂಟೆಗಳ ಕಾಲ ಧಾರಾಕಾರ ಮಳೆಯಾಗಿದೆ. ಇದರಿಂದ ಗ್ರಾಮಾಂತರ ಭಾಗದಲ್ಲಿ ಮಳೆ, ಗಾಳಿಗೆ ವಿದ್ಯುತ್ ಕಂಬ ಉರುಳಿ ಬಿದ್ದು ವಿದ್ಯುತ್ ಸ್ಥಗಿತವಾಗಿದೆ.Last Updated 26 ಮೇ 2025, 16:28 IST