ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Rain in State

ADVERTISEMENT

ಅಬ್ಬರಿಸಿದ ಮಳೆ: ನಲುಗಿದ ಬೆಂಗಳೂರು

ಭಾನುವಾರ 45 ನಿಮಿಷವಷ್ಟೇ ಅಬ್ಬರಿಸಿದ ಮಳೆಗೆ ಬೆಂಗಳೂರು ತತ್ತರಗೊಂಡಿದೆ. ಹಲವು ಬಡಾವಣೆಗಳು ಮುಳುಗಿದ್ದರೆ, ನೂರಾರು ಮರಗಳು ನೆಲಕ್ಕುರುಳಿವೆ. ಮಹಿಳೆಯೊಬ್ಬರು ಅಂಡರ್ ಪಾಸ್‌ನಲ್ಲಿ ಮೃತಪಟ್ಟಿದ್ದರೆ, ಹಲವು ವಾಹನಗಳು ಜಖಂಗೊಂಡಿವೆ. ಮನೆಗಳು ಜಲಾವೃತಗೊಂಡಿವೆ.
Last Updated 22 ಮೇ 2023, 5:36 IST
ಅಬ್ಬರಿಸಿದ ಮಳೆ: ನಲುಗಿದ ಬೆಂಗಳೂರು

ರಾಜ್ಯಾದ್ಯಂತ ಧಾರಾಕಾರ ಮಳೆ; ಕೃಷಿ ಚಟುವಟಿಕೆ ಬಿರುಸು

ರಾಜ್ಯಾದ್ಯಂತ ಭಾನುವಾರ ಧಾರಕಾರ ಮಳೆಯಾಗಿದ್ದು, ಕೃಷಿ ಚುಟುವಟಿಕೆಗಳು ಪ್ರಾರಂಭವಾಗಿವೆ. ಕೆಲವಡೆ ಅನಾಹುತಗಳು ಸಂಭವಿಸಿದ್ದು, ಹಲವು ಜಿಲ್ಲೆಗಳಲ್ಲಿ ಜನ ಜೀವನ ಅಸ್ತವ್ಯಸ್ತವಾಗಿದೆ.
Last Updated 22 ಮೇ 2023, 5:11 IST
ರಾಜ್ಯಾದ್ಯಂತ ಧಾರಾಕಾರ ಮಳೆ; ಕೃಷಿ ಚಟುವಟಿಕೆ ಬಿರುಸು

ತುಂತುರು ಮಳೆ: ಥಂಡಿಗೆ ಥರಗುಟ್ಟಿದ ಜನ, ಮಲೆನಾಡಾದ ಬಯಲುಸೀಮೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಕಾರಣ ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿಬುಧವಾರ ರಾತ್ರಿಯಿಂದ ಜಿಟಿ ಜಿಟಿ ಮಳೆ ಸುರಿಯುತ್ತಿದ್ದುಬಯಲುಸೀಮೆಯ ಜಿಲ್ಲೆಗಳು ವಾತಾವರಣ ಮಲೆನಾಡನ್ನು ನೆನಪಿಸುತ್ತಿದೆ.
Last Updated 11 ನವೆಂಬರ್ 2021, 19:32 IST
ತುಂತುರು ಮಳೆ: ಥಂಡಿಗೆ ಥರಗುಟ್ಟಿದ ಜನ, ಮಲೆನಾಡಾದ ಬಯಲುಸೀಮೆ

19 ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್‌’ ಘೋಷಣೆ

‘ರಾಜ್ಯದಲ್ಲಿ ನೈರುತ್ಯ ಮುಂಗಾರು ಚುರುಕುಗೊಂಡಿರುವುದರಿಂದ ಕರಾವಳಿ ಹಾಗೂ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಅಕ್ಟೋಬರ್ 7ರಿಂದ 9ರವರೆಗೆ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ’ ಎಂದು ಹವಾಮಾನ ಇಲಾಖೆ ತಿಳಿಸಿದೆ.
Last Updated 6 ಅಕ್ಟೋಬರ್ 2021, 16:48 IST
19 ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್‌’ ಘೋಷಣೆ

ರಾಜ್ಯದ ಹಲವೆಡೆ ಮಳೆ

ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಶಿರಸಿ ಮತ್ತು ಬೆಳಗಾವಿ ಜಿಲ್ಲೆಯ ವಿವಿಧೆಡೆ ಗುರುವಾರ ಅಕಾಲಿಕ ಮಳೆಯಾಗಿದೆ.
Last Updated 26 ಡಿಸೆಂಬರ್ 2019, 20:00 IST
ರಾಜ್ಯದ ಹಲವೆಡೆ ಮಳೆ
ADVERTISEMENT
ADVERTISEMENT
ADVERTISEMENT
ADVERTISEMENT