ರಾಜ್ಯದಲ್ಲಿ ಮುಂದಿನ ಒಂದು ವಾರವೂ ಗುಡುಗು ಸಹಿತ ಮಳೆ; 19 ಜಿಲ್ಲೆಗಳಿಗೆ ಅಲರ್ಟ್
Rain Report: ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ಗುಡುಗು ಸಹಿತ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ಭಾನುವಾರ 19 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ. Last Updated 26 ಏಪ್ರಿಲ್ 2025, 15:36 IST