ಭಾನುವಾರ, 28 ಮೇ 2023
×
ADVERTISEMENT
ಈ ಕ್ಷಣ :
ADVERTISEMENT

Rains

ADVERTISEMENT

ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಮುಂದಿನ ಎರಡು ದಿನಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.
Last Updated 5 ಮೇ 2023, 14:30 IST
ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಧಾರವಾಡ, ಬೆಳಗಾವಿಯಲ್ಲಿ ಉತ್ತಮ ಮಳೆ

ರಾಜ್ಯದಲ್ಲಿ ಶುಕ್ರವಾರ ಧಾರವಾಡ, ಬೆಳಗಾವಿ ಮತ್ತು ಶಿವಮೊಗ್ಗ ಜಿಲ್ಲೆಯ ಕೆಲವೆಡೆ ಉತ್ತಮ ಮಳೆಯಾಗಿದೆ. ಜಿಲ್ಲೆಯ ಮಲೆನಾಡು ಪ್ರದೇಶಗಳಲ್ಲಿ ಶುಕ್ರವಾರ ಸಂಜೆ ಆಲಿಕಲ್ಲು ಸಹಿತ ಜೋರಾಗಿ ಮಳೆ ಸುರಿಯಿತು.‌
Last Updated 15 ಏಪ್ರಿಲ್ 2023, 5:13 IST
ಧಾರವಾಡ, ಬೆಳಗಾವಿಯಲ್ಲಿ ಉತ್ತಮ ಮಳೆ

ದೇಶದಲ್ಲಿ ಈ ಬಾರಿ ಸಾಧಾರಣ ಮುಂಗಾರು: ಹವಾಮಾನ ಇಲಾಖೆ 

ಭಾರತದಲ್ಲಿ ಈ ಬಾರಿ ಮುಂಗಾರು ಸಾಧಾರಣವಾಗಿರಲಿದ್ದು, ವಾಡಿಕೆಗಿಂತ ಕಡಿಮೆ ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.
Last Updated 11 ಏಪ್ರಿಲ್ 2023, 9:55 IST
ದೇಶದಲ್ಲಿ ಈ ಬಾರಿ ಸಾಧಾರಣ ಮುಂಗಾರು: ಹವಾಮಾನ ಇಲಾಖೆ 

ದೇಶದಲ್ಲಿ ಈ ಬಾರಿ ವಾಡಿಕೆಗಿಂತಲೂ ಕಡಿಮೆ ಮಳೆ ಸಾಧ್ಯತೆ

ಸ್ಕೈಮೆಟ್‌ ಹವಾಮಾನ ಸಂಸ್ಥೆ ಹೇಳಿಕೆ
Last Updated 10 ಏಪ್ರಿಲ್ 2023, 16:10 IST
ದೇಶದಲ್ಲಿ ಈ ಬಾರಿ ವಾಡಿಕೆಗಿಂತಲೂ ಕಡಿಮೆ ಮಳೆ ಸಾಧ್ಯತೆ

ಕೊಪ್ಪಳ| ತಂಪೆರೆದ ಮಳೆ: ಸಂಚಾರಕ್ಕೆ ತೊಡಕು

ನೆಲಕ್ಕೆ ಉರುಳಿದ ಮರ, ಎರಡು ಜಾನುವಾರು ಸಾವು
Last Updated 8 ಏಪ್ರಿಲ್ 2023, 5:06 IST
ಕೊಪ್ಪಳ| ತಂಪೆರೆದ ಮಳೆ: ಸಂಚಾರಕ್ಕೆ ತೊಡಕು

ಭಾರಿ ಮಳೆಗೆ ರಾಜ್ಯದಲ್ಲಿ ನಾಲ್ಕು ಮಂದಿ ಸಾವು

ಸಿಡಿಲಿಗೆ 15 ಜಾನುವಾರು ಮೃತ: ಹಲವೆಡೆ ರಸ್ತೆಗಳು ಜಲಾವೃತ
Last Updated 8 ಏಪ್ರಿಲ್ 2023, 4:25 IST
ಭಾರಿ ಮಳೆಗೆ ರಾಜ್ಯದಲ್ಲಿ ನಾಲ್ಕು ಮಂದಿ ಸಾವು

ಕರಾವಳಿ, ಮಲೆನಾಡು ವ್ಯಾಪ್ತಿಯಲ್ಲಿ ಮಳೆ ಸಾಧ್ಯತೆ

ರಾಜ್ಯದ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Last Updated 7 ಏಪ್ರಿಲ್ 2023, 20:23 IST
ಕರಾವಳಿ, ಮಲೆನಾಡು ವ್ಯಾಪ್ತಿಯಲ್ಲಿ ಮಳೆ ಸಾಧ್ಯತೆ
ADVERTISEMENT

ಯಳಂದೂರು, ಕೊಳ್ಳೇಗಾಲ ಸುತ್ತಮುತ್ತ ಭರ್ಜರಿ ಮಳೆ: ಮನೆಗಳ ಕುಸಿತ, ನಿವಾಸಿಗಳು ಪಾರು

ಚಾಮರಾಜನಗರ ಜಿಲ್ಲೆಯ ವಿವಿಧ ಕಡೆಗಳಲ್ಲಿ ಸೋಮವಾರ ತಡ ರಾತ್ರಿ ಬಿರುಸಿನ ಮಳೆಯಾಗಿದೆ.
Last Updated 4 ಏಪ್ರಿಲ್ 2023, 5:21 IST
ಯಳಂದೂರು, ಕೊಳ್ಳೇಗಾಲ ಸುತ್ತಮುತ್ತ ಭರ್ಜರಿ ಮಳೆ: ಮನೆಗಳ ಕುಸಿತ, ನಿವಾಸಿಗಳು ಪಾರು

ದಕ್ಷಿಣ ಒಳನಾಡಿನ ಹಲವೆಡೆ ಮಳೆ ಸಾಧ್ಯತೆ

ರಾಜ್ಯದ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಭಾನುವಾರ ಜೋರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Last Updated 1 ಏಪ್ರಿಲ್ 2023, 18:45 IST
ದಕ್ಷಿಣ ಒಳನಾಡಿನ ಹಲವೆಡೆ ಮಳೆ ಸಾಧ್ಯತೆ

ರಾಜ್ಯದಲ್ಲಿ ಎರಡು ದಿನ ಗುಡುಗು ಸಹಿತ ಮಳೆ

ರಾಜ್ಯದ ಹಲವೆಡೆ ಮುಂದಿನ ಎರಡು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ
Last Updated 26 ಮಾರ್ಚ್ 2023, 18:26 IST
ರಾಜ್ಯದಲ್ಲಿ ಎರಡು ದಿನ ಗುಡುಗು ಸಹಿತ ಮಳೆ
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಹೆಚ್ಚು ಓದಿದ ಸುದ್ದಿ
ಇತ್ತೀಚಿನ ಸುದ್ದಿ
ADVERTISEMENT