ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Raitha Sangha

ADVERTISEMENT

ಚಿಕ್ಕಬಳ್ಳಾಪುರ: ಸಂಪರ್ಕಕ್ಕೆ ಸಿಗದ ಶಾಸಕ ಪ್ರದೀಪ್ ಈಶ್ವರ್, ರೈತ ಸಂಘದ ಪ್ರತಿಭಟನೆ

ರೈತರು, ಬಡವರು ಮತ್ತು ದಲಿತರ ಸಮಸ್ಯೆಗಳನ್ನು ಗಮನಕ್ಕೆ ತರಲು ಶಾಸಕ ಪ್ರದೀಪ್ ಈಶ್ವರ್ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದರೂ ಅವರು ಲಭ್ಯರಾಗುತ್ತಿಲ್ಲ.
Last Updated 12 ಮಾರ್ಚ್ 2024, 6:20 IST
ಚಿಕ್ಕಬಳ್ಳಾಪುರ: ಸಂಪರ್ಕಕ್ಕೆ ಸಿಗದ ಶಾಸಕ ಪ್ರದೀಪ್ ಈಶ್ವರ್, ರೈತ ಸಂಘದ ಪ್ರತಿಭಟನೆ

ಬರಗಾಲದ ನಡುವೆಯೂ ರೈತರಿಗೆ ಕಿರುಕುಳ; ರಾಜ್ಯ ರೈತ ಸಂಘದ ಪ್ರತಿಭಟನೆ

‘ಕರೂರ್‌ ವೈಶ್ಯ ಬ್ಯಾಂಕ್‌ ರೈತರಿಗೆ ತೊಂದರೆ ನೀಡುತ್ತಿದೆ’ ಎಂದು ಆರೋಪಿಸಿ ರಾಜ್ಯ ರೈತ ಸಂಘದ ಸಂಘದ ಸದಸ್ಯರು ಬ್ಯಾಂಕ್‌ ಕಚೇರಿ ಮುಂಭಾಗ ಸೋಮವಾರ ಪ್ರತಿಭಟಿಸಿದರು.
Last Updated 19 ಫೆಬ್ರುವರಿ 2024, 16:09 IST
ಬರಗಾಲದ ನಡುವೆಯೂ ರೈತರಿಗೆ ಕಿರುಕುಳ; ರಾಜ್ಯ ರೈತ ಸಂಘದ ಪ್ರತಿಭಟನೆ

ಬೆಳಗಾವಿ: ತೆಲಂಗಾಣ ಮಾದರಿಯಲ್ಲಿ ಸಾಲ ಮನ್ನಾ ಮಾಡಲು ಆಗ್ರಹ

ತೆಲಂಗಾಣ ಮಾದರಿಯಲ್ಲಿ ಕರ್ನಾಟಕದಲ್ಲೂ ರೈತರ ಸಾಲ ಮನ್ನಾ ಮಾಡಬೇಕು’ ಎಂದು ಆಗ್ರಹಿಸಿ ನೇಗಿಲಯೋಗಿ ರೈತ ಸೇವಾ ಸಂಘದ ನೇತೃತ್ವದಲ್ಲಿ ರೈತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿಗೆ ಸೋಮವಾರ ಮುತ್ತಿಗೆ ಹಾಕಲು ಯತ್ನಿಸಿದರು.
Last Updated 12 ಫೆಬ್ರುವರಿ 2024, 13:17 IST
ಬೆಳಗಾವಿ: ತೆಲಂಗಾಣ ಮಾದರಿಯಲ್ಲಿ ಸಾಲ ಮನ್ನಾ ಮಾಡಲು ಆಗ್ರಹ

ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

ಪ್ರೊ.ಎಂ.ಡಿ. ನಂಜುಂಡಸ್ವಾಮಿ ನೆನಪು, ರೈತ ಸಮಾವೇಶ
Last Updated 10 ಫೆಬ್ರುವರಿ 2024, 15:27 IST
ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

ಅಪಘಾತ: ರೈತರ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಜೆ.ಕಾರ್ತಿಕ್‌ ನಿಧನ

ಕರ್ನಾಟಕ ರಾಜ್ಯ ರೈತರ ಸಂಘ ಮತ್ತು ಹಸಿರು ಸೇನೆಯ ರಾಜ್ಯ ಕಾರ್ಯಾಧ್ಯಕ್ಷ ಜೆ.ಕಾರ್ತಿಕ್‌ ಅವರು ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಬುಧವಾರ ಮುಂಜಾನೆ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ ಪತ್ನಿ, ಪುತ್ರಿ ಇದ್ದಾರೆ.
Last Updated 31 ಜನವರಿ 2024, 4:11 IST
ಅಪಘಾತ: ರೈತರ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಜೆ.ಕಾರ್ತಿಕ್‌ ನಿಧನ

ಎಪಿಎಂಸಿ, ಭೂ ಸುಧಾರಣೆ ಕಾಯ್ದೆ ಅನುಷ್ಠಾನಕ್ಕೆ ಯತ್ನ: ಕೋಡಿಹಳ್ಳಿ ಚಂದ್ರಶೇಖರ್

ಅನ್ನದಾತರನ್ನು ಮರೆತ ಸಿದ್ದರಾಮಯ್ಯ: ಸರ್ಕಾರದ ವಿರುದ್ಧ ಕೋಡಿಹಳ್ಳಿ ಚಂದ್ರಶೇಖರ್ ಆಕ್ರೋಶ
Last Updated 7 ನವೆಂಬರ್ 2023, 15:13 IST
ಎಪಿಎಂಸಿ, ಭೂ ಸುಧಾರಣೆ ಕಾಯ್ದೆ ಅನುಷ್ಠಾನಕ್ಕೆ ಯತ್ನ: ಕೋಡಿಹಳ್ಳಿ ಚಂದ್ರಶೇಖರ್

ಬರ ಘೋಷಿಸಿ, ಪರಿಹಾರ ತ್ವರಿತಗೊಳಿಸಿ: ರೈತ ಸಂಘದ ಅಧ್ಯಕ್ಷ ನಾಗೇಂದ್ರ ಒತ್ತಾಯ

‘ಮಳೆ ಕೊರತೆ ಇರುವುದರಿಂದಾಗಿ ಬರಪೀಡಿತ ಪ್ರದೇಶಗಳ ಘೋಷಣೆಯನ್ನು ತ್ವರಿತವಾಗಿ ಮಾಡಿ ಪರಿಹಾರ ಕಾರ್ಯವನ್ನು ಕೈಗೆತ್ತಿಕೊಳ್ಳಬೇಕು’ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಸರ್ಕಾರವನ್ನು ಒತ್ತಾಯಿಸಿದರು.
Last Updated 27 ಆಗಸ್ಟ್ 2023, 19:28 IST
ಬರ ಘೋಷಿಸಿ, ಪರಿಹಾರ ತ್ವರಿತಗೊಳಿಸಿ:  ರೈತ ಸಂಘದ ಅಧ್ಯಕ್ಷ  ನಾಗೇಂದ್ರ ಒತ್ತಾಯ
ADVERTISEMENT

ಎಪಿಎಂಸಿ ಕಾಯ್ದೆ ರದ್ದತಿಗೆ ಮೀನಮೇಷ ಎಣಿಸುತ್ತಿರುವುದು ಏಕೆ: ಚಂದ್ರಶೇಖರ್ ಪ್ರಶ್ನೆ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ನಿಚ್ಚಳ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದರೂ, ಎಪಿಎಂಸಿ ಕಾಯ್ದೆ ರದ್ದು ಮಾಡುವುದಕ್ಕೆ ಮೀನಮೇಷ ಎಣಿಸುತ್ತಿರುವುದು ಏಕೆ ಎಂದು ಕರ್ನಾಟಕ ರಾಜ್ಯ ರೈತಸಂಘ ಮತ್ತು ಹಸಿರು ಸೇನೆಯ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಪ್ರಶ್ನಿಸಿದ್ದಾರೆ.
Last Updated 31 ಜುಲೈ 2023, 9:58 IST
ಎಪಿಎಂಸಿ ಕಾಯ್ದೆ ರದ್ದತಿಗೆ ಮೀನಮೇಷ ಎಣಿಸುತ್ತಿರುವುದು ಏಕೆ: ಚಂದ್ರಶೇಖರ್ ಪ್ರಶ್ನೆ

ಬರಪೀಡಿತ ಘೋಷಣೆ, ಚಂಗಡಿ ಸ್ಥಳಾಂತರಕ್ಕೆ ಆಗ್ರಹ

ಜಿಲ್ಲಾ ಉಸ್ತುವಾರಿ ಸಚಿವರನ್ನು ಭೇಟಿಯಾದ ರೈತ ಸಂಘದ ನಿಯೋಗ
Last Updated 25 ಜುಲೈ 2023, 5:49 IST
ಬರಪೀಡಿತ ಘೋಷಣೆ, ಚಂಗಡಿ ಸ್ಥಳಾಂತರಕ್ಕೆ ಆಗ್ರಹ

ಕೊಳ್ಳೇಗಾಲ | ಬರ ಘೋಷಿಸಿ, ವಿದ್ಯುತ್‌ ಶುಲ್ಕ ಮನ್ನಾ ಮಾಡುವಂತೆ ರೈತ ಸಂಘ ಒತ್ತಾಯ

ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ– ಹಸಿರು ಸೇನೆ ಕಾರ್ಯಕರ್ತರು ಶನಿವಾರ ಪ್ರತಿಭಟನೆ ಮಾಡಿದರು.
Last Updated 15 ಜುಲೈ 2023, 16:25 IST
ಕೊಳ್ಳೇಗಾಲ | ಬರ ಘೋಷಿಸಿ, ವಿದ್ಯುತ್‌ ಶುಲ್ಕ ಮನ್ನಾ ಮಾಡುವಂತೆ ರೈತ ಸಂಘ ಒತ್ತಾಯ
ADVERTISEMENT
ADVERTISEMENT
ADVERTISEMENT